Saturday, July 27, 2024

Businessman Siddarth Missing Case

ಶವವಾಗಿ ಪತ್ತೆಯಾದ ಉದ್ಯಮಿ ಸಿದ್ಧಾರ್ಥ್…!

ಮಂಗಳೂರು: ಜು.29ರಂದು ನಿಗೂಢವಾಗಿ ನಾಪತ್ತೆಯಾಗಿದ್ದ ಮಾಜಿ ಸಿಎಂ ಎಸ್.ಎಂ ಕೃಷ್ಣಾ ಅಳಿಯ, ಉದ್ಯಮಿ ಸಿದ್ಧಾರ್ಥ್ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಸಾವಿರಾರು ಮಂದಿಗೆ ಅನ್ನ ಹಾಕಿದ್ದ ದಣಿ ಜೀವಂತವಾಗಿ ಬರಲಿ ಅನ್ನೋ ಲಕ್ಷಾಂತರ ಕನ್ನಡಿಗರ ನಿರೀಕ್ಷೆ ಹುಸಿಯಾಗಿದೆ. ವ್ಯಾವಹಾರಿಕ ನಷ್ಟದಿಂದಾಗಿ ಬೇಸತ್ತು ಸುದೀರ್ಘ ಪತ್ರ ಬರೆದಿಟ್ಟು ಮೊನ್ನೆ ನಾಪತ್ತೆಯಾಗಿದ್ದ ಸಿದ್ಧಾರ್ಥ್ ಮೃತದೇಹ ಇದೀಗ ಪತ್ತೆಯಾಗಿದೆ....

24 ಗಂಟೆ ಕಳೆದರೂ ಸಿಗದ ಸಿದ್ಧಾರ್ಥ್ ಸುಳಿವು- ಚಾಲಕನ ವಿಚಾರಣೆ ತೀವ್ರಗೊಳಿಸಿದ ಪೊಲೀಸರು

ಮಂಗಳೂರು: ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿ ಇದೀಗ 24 ಗಂಟೆಗಳೇ ಕಳೆದುಹೋಗಿದೆ. ಆದರೂ ಕೂಡ ಈ ವರೆಗೂ ಸಿದ್ಧಾರ್ಥ್ ಸಂಬಂಧಿಸಿದಂತೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಸಿದ್ಧಾರ್ಥ್ ಕಾರು ಚಾಲಕ ಬಸವರಾಜ್ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ನಿನ್ನೆ ಸಂಜೆಯಿಂದಲೂ ನಿಗೂಢವಾಗಿ ನಾಪತ್ತೆಯಾಗಿರುವ ಕುರಿತು ಪೊಲೀಸರು ತಲೆ ಕಡೆಸಿಕೊಂಡು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಈ...

‘ಸಿದ್ದಾರ್ಥ್ ನಾಪತ್ತೆ ಒಂದು ದುರಂತ’- ಮಾಜಿ ಪ್ರಧಾನಿ ದೇವೇಗೌಡ ಬೇಸರ

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರೋದು ಒಂದು ದುರಂತ ಅಂತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಎಸ್.ಎಂ ಕೃಷ್ಣಾ ಅಳಿಯ, ಉದ್ಯಮಿ ಸಿದ್ಧಾರ್ಥ್ ನಾಪತ್ತೆ ಬಳಿಕ ಮಾಜಿ ಸಿಎಂ ಎಸ್.ಎಂ ಕೃಷ್ಣಾ ನಿವಾಸಕ್ಕೆ ಗಣ್ಯರ ದಂಡೇ ಹರಿದು ಬರುತ್ತಿದ್ದು ಕೃಷ್ಣಾರಿಗೆ ಸಾಂತ್ವನ ಹೇಳುತ್ತಿದ್ದಾರೆ. ಇನ್ನು ದೇವೇಗೌಡರೂ ಕೂಡ...

ಮಾಜಿ ಸಚಿವ ಡಿಕೆಶಿಗೆ ಉದ್ಯಮಿ ಸಿದ್ದಾರ್ಥ್ ಹೇಳಿದ್ದೇನು..?

ಬೆಂಗಳೂರು: ನಾಪತ್ತೆಯಾಗುವುದಕ್ಕೂ ಮುನ್ನ ಉದ್ಯಮಿ ಸಿದ್ದಾರ್ಥ್ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಕರೆ ಮಾಡಿ ಭೇಟಿ ಮಾಡಬೇಕೆಂದು ತಿಳಿಸಿದ್ದು, ಏನೋ ಮುಖ್ಯವಾದ ವಿಷಯ ಚರ್ಚಿಸಬೇಕು ಅಂತ ಹೇಳಿದ್ದರು ಅಂತ ಖುದ್ದು ಡಿಕೆಶಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಡಿಕೆಶಿ, ಸಿದ್ದಾರ್ಥ್ ಓರ್ವ ಧೈರ್ಯವಂತ ವ್ಯಕ್ತಿ, ಆತ ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವರಲ್ಲ ಅಂತ...

ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ್ರಾ ಸಿದ್ದಾರ್ಥ್..?- ಸ್ಫೋಟಕ ಮಾಹಿತಿ ನೀಡಿದ ಮೀನುಗಾರ..!

ಮಂಗಳೂರು: ಪತ್ರ ಬರೆದಿಟ್ಟು ನಿಗೂಢವಾಗಿ ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣಕ್ಕೆ ಕುರಿತಂತೆ ಕ್ಷಣಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಐಟಿ ಡಿಜಿ ಕಿರುಕುಳ ನೀಡಿದ್ದ ಮಾಹಿತಿ ಬಹಿರಂಗವಾದ ಬೆನ್ನಲ್ಲೇ ಇದೀಗ ಸೇತುವೆ ಮೇಲಿನಿಂದ ವ್ಯಕ್ತಿಯೊಬ್ಬರು ನೀರಿಗೆ ಜಿಗಿದಿದ್ದನ್ನು ಕಣ್ಣಾರೆ ಕಂಡದ್ದಾಗಿ ಮೀನುಗಾರನೊಬ್ಬ ಮಾಹಿತಿ ನೀಡಿದ್ದಾನೆ. ವ್ಯಾವಹಾರಿಕ ನಷ್ಟದಿಂದ ಬೇಸತ್ತು ಸುದೀರ್ಘ ಪತ್ರವೊಂದನ್ನು ಬರೆದಿಟ್ಟು ನಿಗೂಢವಾಗಿ ನಾಪತ್ತೆಯಾಗಿರುವ ಮಾಜಿ ಸಿಎಂ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img