ಹುಬ್ಬಳ್ಳಿ: ರಾಜ್ಯದಲ್ಲಿ ಹಲವು ದಿನಗಳಿಂದ ಮಳೆ ಸುರಿಯುತ್ತಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಸಾಕಷ್ಟು ಜನ ಮನೆ ಮಠ ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ.ಹಾಗಾಗಿ ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಮಳೆ ಪೀಡಿತ ಪ್ರದೇಶಗಳಿಗೆ ಬೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಕುಂದಗೋಳ ಕ್ಷೇತ್ರದ ವಿವಿಧೆಡೆ ಭೇಟಿ ನೀಡುವ ಸಂದರ್ಭದಲ್ಲಿ ಶೆರೆವಾಡ...