Monday, May 4, 2026

by election

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು ಧೂಳೀಪಟ ಮಾಡಿದ್ದಾರೆ. ಮತ ಎಣಿಕೆ ಸಮಯದಲ್ಲಿ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ರು. ಉಮೇಶ್ ಮೇಟಿ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದ್ರು. ಬಾಗಲಕೋಟೆ ಉಪಚುನಾವಣೆ ಫಲಿತಾಂಶ...

ಬಾಗಲಕೋಟೆ ಹಿನ್ನೆಡೆ ಒಪ್ಪಿಕೊಳ್ತೇವೆ : ಬಿ ವೈ ವಿಜಯೇಂದ್ರ!

ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಉಮೇಶ್​ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ವಿಚಾರಕ್ಕೆ ಸಂಭಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ , ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ. ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪಚುನಾವಣೆಯಲ್ಲಿ ಆದ ಹಿನ್ನಡೆ...

ಬಾಗಲಕೋಟೆಯಲ್ಲಿ ಬಿಜೆಪಿ ಎಡವಿದ್ದೆಲ್ಲಿ ? ಮೇಟಿಗೆ ಅನುಕಂಪ ವರ್ಕ್‌ಔಟ್‌ ಆಯ್ತಾ !

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಭರ್ಜರಿ ಜಯ ಸಾಧಿಸಿದ್ದಾರೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಉಮೇಶ್ ಮೇಟಿ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡು ಅಂತಿಮವಾಗಿ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​​​ ಅಭ್ಯರ್ಥಿ ಉಮೇಶ್​...

ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರು ಅಭಿನಂದನೆ ನಲ್ಲಿಸದ ನಡ್ಡಾ, ಅಮಿತ್ ಶಾ..!

www.karnatakatv.net: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನವನ್ನು ಪೂರೈಸಿದ್ದಾರೆ. ಹಿರಿಯ ನಾಯಕ ಯಡಿಯೂರಪ್ಪ ಕೆಳಗಿಳಿದು ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಅಧಿಕಾರವನ್ನು ಸ್ವೀಕರಿಸಿ 100 ದಿನಗಳು ಆಗಿದ್ದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೆಲ ದಿನಗಳ ಬಳಿಕ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 2023ರ ವಿಧಾನಸಭೆ...

‘ಅಂಥಾ ಅನ್ಯಾಯ ನಾವೇನು ಮಾಡಿದ್ವಿ?ಅವರಂಥ ಮೂರ್ಖ ಬೇರೊಬ್ಬರಿಲ್ಲ’

ಉಪಚುನಾವಣಾ ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿರುವ ಸಿದ್ದರಾಮಯ್ಯನವರು ಬಿಜೆಪಿ ಅಭ್ಯರ್ಥಿ ಮುನಿರತ್ನಾ ವಿರುದ್ಧ ಹಿಗ್ಗಾಮುಗ್ಗಾ ಟ್ವೀಟಾಸ್ತ್ರ ಹರಿಬಿಟ್ಟಿದ್ದಾರೆ. https://youtu.be/tSKMIC3_koU ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು...

ಕೆ.ಆರ್ ಪುರಂ ಕಿಂಗ್ ಯಾರು..?

ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...

ಹೀರೆಕೆರೂರಲ್ಲಿ ಪಾಟೀಲ್ ಕನಸಿಗೆ ಬಣಕಾರ್ ಬಿಸಿ..!

ಕಾಂಗ್ರೆಸ್ ಜೆಡಿಎಸ್ ನ 17 ಶಾಸಕರು ರಾಜೀನಾಮೆ ಕೊಟ್ಟ ಪರಿಣಾಮ ಕುಮಾರಸ್ವಾಮಿ ಸಿಎಂ ಕುರ್ಚಿಕಳೆದುಕೊಂಡ್ರು.. ನಂತರ ಆ ಶಾಸಕರ ರಾಜೀನಾಮೆ ಅಂಗೀಕಾರವಾಗದೆ ಅನರ್ಹರಾದ್ರು. ಆ ಅನರ್ಹ ಶಾಸಕರ ಬಲಿದಾನ ಫಲವೇ ಬಿಎಸ್ ಯಡಿಯೂರಪ್ಪ ಸಿಎಂ ಆಗಿರೋದು.. ಬಿಜೆಪಿ ಪಾಲಿಗೆ 17 ಶಾಸಕರೂ ಇಂಪಾರ್ಟೆಂಟ್ ಅದರಲ್ಲಿ ಹೀರೆಕೆರೂರು ಕ್ಷೇತ್ರದ ಬಿ.ಸಿ ಪಾಟೀಲ್ ಕೂಡ ಒಬ್ರು.. ಅನರ್ಹಗೊಂಡ ಶಾಸಕರ ಗುಂಪಿನಲ್ಲಿ ಹೀರೆಕೆರೂರು ಕಾಂಗ್ರೆಸ್ ಶಾಸಕರಾಗಿದ್ದ...

ಮೋದಿ, ಅಮಿತ್ ಶಾ ಬಂದ್ರೂ ಬಿಜೆಪಿಗೆ ಈ ಎರಡೂ ಕ್ಷೇತ್ರಗಳಲ್ಲಿ ಠೇವಣಿ ಬರಲ್ಲ.!

ನರೇಂದ್ರ ಮೋದಿ, ಬಿಜೆಪಿ ಚಾಣಾಕ್ಯ ಅಮಿತ್ ಶಾ ಎಷ್ಟೇ ಪ್ರಬಲರಾಗಿದ್ರು ದೇಶದಲ್ಲಿ ಎಲ್ಲೇ ಬಿಜೆಪಿ ಗೆಲುವಿನ ಬಾವುಟ ಹಾರಿಸಿದ್ರು ಈ ಎರಡು ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಬರೋದು ಡೌಟು. ಹೌದು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬಹುದು. ಮೂವರು ಡಿಸಿಎಂ ರಾಜ್ಯಾಬಾರ ಮಾಡ್ತಿರಬಹುದು ಆದ್ರೆ, ಈ ಕ್ಷೇತ್ರಗಳ ಜನ ಬಿಜೆಪಿಗೆ ಕ್ಯಾರೆ ಅನ್ನೋದಿಲ್ಲ.. ಹೀಗಾಗಿ ರಾಜ್ಯದಲ್ಲಿ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img