ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...
ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಯು ಸಂಪೂರ್ಣವಾಗಿ ಗೊಂದಲದ ಗೂಡಾಗಿ ಪರಿಣಮಿಸಿದೆ. ಪಕ್ಷದಲ್ಲಿನ ಬಣ ರಾಜಕೀಯದಿಂದ ಈ ಕ್ಷಣದವರೆಗೂ ಅಧ್ಯಕ್ಷರ ಆಯ್ಕೆಗೆ ಗ್ರಹಣ ಹಿಡಿದಂತಾಗಿದೆ. ಕೇವಲ ಶೀಘ್ರದಲ್ಲೇ ಘೋಷಣೆಯಾಗುತ್ತದೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದರೂ, ಸಹ ಅದು ಅಷ್ಟೊಂದು ಸುಲಭವಾಗಿಲ್ಲ ಎನ್ನುವುದು ಗಮನಾರ್ಹ.
ಈಗಾಗಲೇ ದೇಶದಲ್ಲಿನ ಹಲವು ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರನ್ನು...
ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ನಾಯತ್ವ ಬದಲಾವಣೆಯ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಆ ಸ್ಥಾನಕ್ಕೆ ಡಿಕೆ ಶಿವಕುಮಾರ್ ಬಂದು ಕೂರುತ್ತಾರೆ ಎಂಬೆಲ್ಲ ಚರ್ಚೆಗಳಿಗೆ ಕೆಲ ಶಾಸಕರು ಮುಂದಾಗಿದ್ದರು.
ಇದಕ್ಕೆ ಪೂರಕವಾಗಿಯೇ ತಮ್ಮ ಹೇಳಿಕೆಗಳನ್ನೂ ಸಹ ನೀಡುತ್ತಿದ್ದರು. ಆದರೆ ಇದಕ್ಕೆಲ್ಲಾ ಖುದ್ದು ಎಐಸಿಸಿ...
ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲು ಬಿಜೆಪಿ ಮುಂದಾಗಿದೆ. ರಾಷ್ಟ್ರಾಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರ ನೇಮಕವೂ ಆಗಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಪ್ರಕ್ರಿಯೆ ತಾರ್ಕಿಕ ಹಂತ ತಲುಪಿದೆ. ಹಿರಿಯ ನಾಯಕರ ವಿರೋಧದ ನಡುವೆಯೇ ಬೇರೊಬ್ಬರನ್ನು ನೇಮಕ...
2024ರ ಲೋಕಸಭೆ ಚುನಾವಣೆಯಲ್ಲಿ, ಪುತ್ರ ಕಾಂತೇಶ್ ಗೆ ಹಾವೇರಿ ಸೀಟ್ ಸಿಗುತ್ತದೆ ಅನ್ನೋ ವಿಶ್ವಾಸದಲ್ಲಿ ಈಶ್ವರಪ್ಪ ಇದ್ರು. ಎಲ್ಲೇ ಹೋದ್ರೂ ಈ ಬಗ್ಗೆ ಹೇಳಿಕೊಳ್ತಿದ್ರು. ಆದರೆ ಕೊನೆ ಗಳಿಗೆಯಲ್ಲಿ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಲಾಯ್ತು. ಇದರಿಂದ ಸಿಡಿದೆದ್ದಿದ್ದ ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ಹೇಳಿಕೆ ಕೊಡುತ್ತಲೇ ಇದ್ರು. ಸ್ವತಂ...
ಬಹು ನಿರೀಕ್ಷಿತ ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಕೇಸರಿ ನಾಯಕರು ಹಸಿರು ನಿಶಾನೆ ತೋರಿದ್ದಾರೆ. ಪಕ್ಷಕ್ಕೆ ಲಾಭವಾಗುವ ನಿಟ್ಟಿನಲ್ಲಿ ಅಳೆದು-ತೂಗಿ ಲೆಕ್ಕಾಚಾರಗಳನ್ನು ಹಾಕುವ ಮೂಲಕ ಈಗಾಗಲೇ 16 ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರ ನೇಮಕ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯಲ್ಲಿಯೇ ತೆಲಂಗಾಣ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ...
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಂಚಮಸಾಲಿ ಸಮಾಜದ ಆಕ್ರೋಶ ಹೆಚ್ಚಾಗಿದೆ. 3ಎಗೆ ಬದಲಾಗಿ 2ಎ ಮೀಸಲಾತಿ ನೀಡಲು, ಹಲವು ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಪಕ್ಷವನ್ನು ಪಂಚಮಸಾಲಿ ಸಮುದಾಯ ಇಲ್ಲಿಯವರೆಗೂ ಬೆಂಬಲಿಸಿದೆ. ಆದ್ರೀಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಲು ಸಾಧ್ಯವಿಲ್ಲ ಅಂತಾ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸ್ಪಷ್ಪಪಡಿಸಿದೆ ಎನ್ನಲಾಗಿದೆ. ಹಲವು ವರ್ಷಗಳ...
ಬೆಂಗಳೂರು : ರಾಜ್ಯದಲಿ ವೀರಶೈವ ಹಾಗೂ ಲಿಂಗಾಯತರ ನಡುವೆ ಜಗಳ ಹಚ್ಚಿದ ಸಿದ್ದರಾಮಯ್ಯ ಈಗ ಅದರ ಬಗ್ಗೆ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಜಾತಿ ಗಣತಿ ವರದಿಯ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಈ ಮೂಲಕ ಜಾತಿ , ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆಯ...
ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ಸಕ್ರಿಯವಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಂಡ ವಕ್ಸ್ ವಿರುದ್ಧ ಎರಡನೇ ಹಂತದ ಹೋರಾಟಕ್ಕೆ ಮುಂದಾದ ಬೆನ್ನಲ್ಲೇ ಬಿಜಪಿ ರಾಜ್ಯಾ ಧ್ಯಕ್ಷಬಿ.ವೈ.ವಿಜಯೇಂದ್ರ ಅವರನ್ನು ಗುರುವಾರ ಬೆಂಬಲಿಸಿ ಬೆಂಗಳೂರಿನಲ್ಲಿ ಮಾಜಿ ಸಚಿವರು, ಶಾಸಕರು ಸಭೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಅವರ ಹುಟ್ಟುಹಬ್ಬವನ್ನು (ಫೆ.27) ನೆಪವಾಗಿ ಟ್ಟುಕೊಂಡು ಬೃಹತ್...
ವಿಜಯೇಂದ್ರ ಕೇಳಿದ ಕೂಡ್ಲೇ ನಾನು ರಾಜೀನಾಮೆ ಕೊಡಬೇಕಾ.? ಮುಡಾ ಹಗರಣದಲ್ಲಿ ಯಾಕೆ ರಾಜೀನಾಮೆ ಕೊಡಬೇಕು..? ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂತಾ ನಾನು ಹೇಳುತ್ತೇನೆ. ಹಾಗೆ ನೋಡಿದರೆ ವಿಜಯೇಂದ್ರ ರಾಜೀನಾಮೆ ಕೊಡಬೇಕು. ಅವರು ರಾಜೀನಾಮೇ ಕೊಡುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ತಪ್ಪೇ...