ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ.ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್ ಮಾಡ್ತಾ ಇದ್ದಾರೆ.ಬಿಜೆಪಿ ಅಧಿಕಾರಕ್ಕಾಗಿ...
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು, ಸಂಸದರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯಪಾಲರ ವಿರುದ್ಧ ದಬ್ಬಾಳಿಕೆ ಮಾಡೋದು ಬಿಟ್ಟು ಸಿಎಂ ತಮ್ಮ...
ಕರ್ನಾಟಕ ಟಿವಿ ನವದೆಹಲಿ : ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿವೈ ರಾಘವೇಂದ್ರ ಇಂದು ದೆಹಲಿಯಲ್ಲಿ ಬಿಜೆಪಿ ನೂತನ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ರು. ಯಡಿಯೂರಪ್ಪ ಬಂಡವಾಳ ಹೂಡಿಕೆ ಸಮಾವೇಶ ಹಿನ್ನೆಲೆ ಸ್ವಿಜ್ಜರ್ಲೆಂಡ್ ಗೆ ತೆರಳೀರುವ ಹಿನ್ನೆಲೆ ವಿಜಯೇಂದ್ರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.....
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...