ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರಿಗೆ ಮಾತ್ರವಲ್ಲ ಇದು ರಾಜಕಾರಣಗಳಿಗೂ ಸಂಕಷ್ಟ ತಂದೊಡ್ಡಿದೆ. ಹೀಗಿರುವಾಗ ಬಿಕ್ಲ ಶಿವ ಕೊಲೆ ಆರೋಪಿಗೆ ಸಿನಿಮಾ ನಂಟಿರುವುದು ಗೊತ್ತಾಗಿದೆ. ಬಿಕ್ಲ ಶಿವನ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸ್ಫೋಟಕ ಮಾಹಿತಿ ಗೊತ್ತಾಗಿದೆ. ಅದೇನೆಂದರೆ, ಬಿಕ್ಲ ಶಿವನ ಕೊಲೆ ಆರೋಪಿ...
Ramanagar: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (cm basavaraj bommai) ಅವರು ಇಂದು ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ (DC) ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣ ಮಾಡಿದರು. ನಂತರ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ...
ಮುಂಬೈ: ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ಧೋರಣೆ ತೋರುತ್ತಿದ್ದಾರೆ ಅಂತ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು ಮುಂಬೈನಿಂದ ಸುಪ್ರೀಂ ಕೋರ್ಟ್ ತಲುಪಿದೆ. ರಾಜೀನಾಮೆ ನೀಡಿದ ಹೊರತಾಗಿಯೂ ಅದನ್ನು ಅಂಗೀಕಾರಿಸೋದಕ್ಕೆ ಸ್ಪೀಕರ್ ಇಲ್ಲ ಸಲ್ಲದ ಕಾರಣ ನೀಡಿ ವಿಳಂಬ...