www.karnatakatv.net: ರಾಜ್ಯದಲ್ಲಿ ಹಾನಗಲ್ ಮತ್ತು ಸಿಂಧಗಿ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ಇಂದು ಉಪ ಚುನಾವಣೆ ನಡೆಯಲಿದೆ.
ಸಿ.ಎಂ.ಉದಾಸಿ ಮತ್ತು ಎಂ.ಸಿ.ಮನಗೂಳಿ ನಿಧನದಿಂದ ತೆರವಾದ ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆ ಇಂದು ನಡೆಯಲಿದೆ. ಇಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಮಾಡಲು ಅವಕಾಶವಿದೆ. ನ.2ರಂದು ಮತ ಏಣಿಕೆ ನಡೆಯಲಿದೆ. 3 ಲೋಕಸಭಾ ಕ್ಷೇತ್ರಗಳು,...