www.karnatakatv.net: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲವು ಸಾಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7598 ಮತಗಳ ಅಂತರದಿoದ ಗೆಲುವು ಸಾಧಿಸಿದ್ದಾರೆ. ಶ್ರೀನಿವಾಸ ಮಾನೆ 87, 113 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ...
www.karnatakatv.net: ತೀರ್ವವಾಗಿ ಕುತೂಹಲ ಕೆರಳಿಸಿದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಕಂಡಿದೆ.
ಹಾನಗಲ್ ಮತ್ತು ಸಿಂದಗಿಯಲ್ಲಿ ಉಪಚುನಾವಣೆಯು ನಡೆದಿದ್ದು, ಇಂದು ಅದರ ಫಲಿತಾಂಶವು ಸಿಕ್ಕಿದೆ, ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ತಿಯಾಗಿ ರಮೇಶ ಭೂಸನೂರ್ ಭಾಗವಹಿಸಿದ್ದು ಗೆಲುವನ್ನು ಸಾಧಿಸಿದ್ದಾರೆ, ಆದರೆ ಅಧಿಕೃತವಾಗಿ ಘೋಷಣೆಯಾಗದಿದ್ದರು, ಸಿಂದಗಿಯಲ್ಲಿ ಬಿಜೆಪಿ ಮೇಲುಗೈ ಕಂಡಿದೆ. ಕಾಂಗ್ರೆಸ್ ನಿಂದ ಅಶೋಕ್...
www.karnatakatv.net: ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮತ ಏಣಿಕೆ ಇಂದು ನಡೆಯಲಿದ್ದು, ಈ ಚುನಾವಣೆಯಲ್ಲಿ ಯಾರಿಗೆ ಗೆಲುವು ಎಂಬುದು ಇಂದು ಮಧ್ಯಾಹ್ನ ಸ್ಪಷ್ಟವಾಗಲಿದೆ.
ಚುನಾವಣೆಯ ಮತ ಏಣಿಕೆಯು ಬೆಳಿಗ್ಗೆ 8 ಗಂಟೆಯಿoದ ಆರಂಭವಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ 19 ಸುತ್ತು ಮತ್ತು ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ 22 ಸುತ್ತುಗಳ ಏಣಿಕೆ...