Sunday, May 24, 2026

Byrathi Basavaraj

ಅತೃಪ್ತರನ್ನು ಬಗ್ಗುಬಡಿಯಲು ಎಸಿಬಿ ಅಸ್ತ್ರ…!

ಬೆಂಗಳೂರು: ದೋಸ್ತಿಗಳಿಗೆ ತಲೆನೋವಾಗಿರೋ ಅತೃಪ್ತರನ್ನು ಹೇಗಾದ್ರೂ ಮಾಡಿ ಮಟ್ಟ ಹಾಕಲು ಹಪಹಪಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು ಇದೀಗ ಎಸಿಬಿ ಅಸ್ತ್ರ ಪ್ರಯೋಗ ಮಾಡಲಿದ್ದಾರೆ. ದೋಸ್ತಿಗಳ ಸಲಹೆ, ಮನವೊಲಿಕೆಯನ್ನು ಧಿಕ್ಕರಿಸಿ ಮುಂಬೈನಿಂದ ಬೆಂಗಳೂರಿಗೆ ಬಂದು ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈ ಸೇರಿರುವ ಶಾಸಕರಲ್ಲಿ 4 ಮಂದಿ ಮೇಲೆ ಸರ್ಕಾರ ಎಸಿಬಿ ಅಸ್ತ್ರ...

‘ಮಿಂಚಿನ ವೇಗದಲ್ಲಿ ಕೆಲಸ ಮಾಡ್ಬೇಕಿತ್ತಾ?’- ಸ್ಪೀಕರ್ ಪ್ರಶ್ನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ವಿಳಂಬ ನೀತಿ ಅನುಸರಿಸಿದ್ರು ಅನ್ನೋ ಬಿಜೆಪಿ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ. ನಿಯಮಾವಳಿಗಳನ್ನೆಲ್ಲಾ ಬದಿಗಿಟ್ಟು ನಾನು ಮಿಂಚಿನ ವೇಗದಲ್ಲಿ ಕೆಲಸ ಮಾಡಬೇಕಿತ್ತಾ ಅಂತ ಪ್ರಶ್ನಿಸಿದ್ದಾರೆ. ಅತೃಪ್ತ ಶಾಸಕರನ್ನು ಖುದ್ದು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್, ಕಳೆದ ಶನಿವಾರದಂದು ನಾನು 12.45ರ ವೇಳೆ ಕಚೇರಿಯಿಂದ...

ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈನತ್ತ ತೆರಳಿದ ಅತೃಪ್ತ ಶಾಸಕರು

ಬೆಂಗಳೂರು: 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ಹೇಳಿದ ಹಿನ್ನೆಲೆ ಹಾಗೂ ಸುಪ್ರೀಂನ ಆದೇಶದಂತೆ ಇಂದು ಮುಂಬೈನಿಂದ ಬಂದ ಅತೃಪ್ತ ಶಾಸಕರು ಮತ್ತೆ ರಾಜೀನಾಮೆ ಸಲ್ಲಿಸಿದರು. ಮುಂಬೈನಿಂದ ವಿಶೇಷ ವಿಮಾನದ ಮೂಲಕ ವಿಧಾನಸೌಧದಲ್ಲಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ರನ್ನು ಭೇಟಿ ಮಾಡಿದ ಅತೃಪ್ತ ಶಾಸಕರಾದ, ಬೈರತಿ ಬಸವರಾಜ್, ರಮೇಶ್...

ಅತೃಪ್ತರು-ಸ್ಪೀಕರ್ ಭೇಟಿ ಹಿನ್ನೆಲೆ- ಖಾಕಿಮಯವಾದ ವಿಧಾನಸೌಧ…!

ಬೆಂಗಳೂರು: ವಿಧಾನಸೌಧದ ಸ್ಪೀಕರ್ ಕಚೇರಿಗೆ ಅತೃಪ್ತ ಶಾಸಕರು ಭೇಟಿ ನೀಡುತ್ತಿರೋ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಕ್ತಿ ಸೌಧದ ದೊಳಕ್ಕೆ ಸಾರ್ವಜನಿಕರಲ್ಲದೆ ರಾಜಕೀಯ ಮುಖಂಡರಿಗೂ ಪ್ರವೇಶ ನಿರ್ಬಂಧ ಮಾಡಲಾಗಿದೆ. ಮುಂಬೈನಿಂದ ಆಗಮಿಸುತ್ತಿರೋ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ಕುರಿತಾಗಿ ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ಆಗಮಿಸುತ್ತಿರೋ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ಹಾಗೂ ಭದ್ರತಾ...

ಎಲ್ಲಾ 16 ಶಾಸಕರ ಅನರ್ಹತೆಗೆ ಅರ್ಜಿ..!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಕ್ಕಟ್ಟಿಗೆ ಕಾರಣರಾದ ಅತೃಪ್ತರಿಗೆ ಪಾಠ ಕಲಿಸಲು ದೋಸ್ತಿ ಮುಂದಾಗಿದ್ದು ಇದೀಗ ಎಲ್ಲಾ 16 ಮಂದಿ ಶಾಸಕರ ಅನರ್ಹತೆ ಕೋರಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅತೃಪ್ತ ಶಾಸಕರು ಸುಪ್ರೀಂ ನೀಡಿರೋ ಸೂಚನೆಯಂತೆ ಮುಂಬೈನಿಂದ ಬೆಂಗಳೂರಿಗೆ ಸ್ಪೀಕರ್ ಭೇಟಿಯಾಗಲು ತೆರಳುತ್ತಿದ್ದಂತೆ ದೋಸ್ತಿಗಳು ಇದೀಗ ಅವರಿಗೆ ಮತ್ತೊಂದು ಶಾಕ್ ನೀಡಿದೆ....
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img