ಸಿಎಂ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಸ್ಪರ್ಧಿಸುವುದು ಖಚಿತ. ಹೀಗಂತ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟನೆ ಕೊಟ್ಟಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಬಹಳಷ್ಟು ರಾಜಕೀಯ ನಡೆಯುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನಾವೆಲ್ಲಾ ಕಾಂಗ್ರೆಸ್ ಪಕ್ಷದ ಕಟ್ಟಾಳುಗಳು. ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬುದು ಸುಳ್ಳು. 2028ರ ಚುನಾವಣೆಯಲ್ಲಿಯೂ ಅವರು...