ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿರುವ ಬಿಜೆಪಿ-ಜೆಡಿಎಸ್ ದೋಸ್ತಿಗೆ ಒಂದೊಂದೇ ವಿಘ್ನಗಳು ಎದುರಾಗುತ್ತಿವೆ. ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂಬರುವ ವಿಧಾನಸಭಾ ಚುನಾವಣೆಗೆ ತಮ್ಮ ಆಪ್ತ ಎಂ.ರುದ್ರೇಶ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಜುಲೈ 26ರಂದು ಯಶವಂತಪುರದ ಎಂ.ರುದ್ರೇಶ್ ಅವರ ನಿವಾಸದಲ್ಲಿ ನಡೆದ ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಮುಂದಿನ...
ಎದುರಾಳಿಯನ್ನು ಅಲುಗಾಡೋದಕ್ಕೂ ಬಿಡದಂಥಾ ಸ್ಥಿತಿಗೆ ತಂದು ನಿಲ್ಲಿಸಿದಾಗ ಹೇಳೋ ಮಾತು ಚೆಕ್ ಮೆಟ್. ಚದುರಂಗದಾಟದಲ್ಲಿ ಈ ಮಾತನ್ನ ಹೇಳೋದಕ್ಕೂ ಮುನ್ನ ಎದುರಾಳಿಯನ್ನ ಟ್ರ್ಯಾಪ್ ಮಾಡಿರ್ತಾರೆ. ಚಾಣಾಕ್ಷ ಹಾಗೂ ಜಾಣ್ಮೆಯ ಆಟದ ಮೂಲಕ ಕಟ್ಟಿ ಹಾಕಿರುತ್ತಾರೆ. ರಾಜ್ಯ ರಾಜಕಾರಣದಲ್ಲಿ ಮಂಗಳವಾರ ಒಂದೇ ದಿನ ಇಬ್ಬರು ನಾಯಕರು ಇಂಥದ್ದೊಂದು ಚೆಕ್ ಮೆಟ್ ಹೇಳಿಕೆ ನೀಡಿದ್ದಾರೆ ಅನಿಸುತ್ತದೆ. ಅದುವೇ...
ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಕೃಷ್ಣ ನಾಯಕ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯುತ್ತಿದೆ.
ಕೆ.ಎಂ. ಕೃಷ್ಣನಾಯಕ್ 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಗ್ಗಡದೇವನಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ಕೊಟ್ಟಿದ್ರು. ಅನಿಲ್...
Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...