ಸರ್ಕಾರಿ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ರೆಬೆಲ್ ಟೀಂ ಭೇಟಿಗೆ ನಿರಾಕರಿಸಿದ್ದಾರೆ. ಇದು ಯತ್ನಾಳ್ ತಂಡದ ಆಕ್ರೋಶಕ್ಕೂ ಕಾರಣವಾಗಿದೆ. ಆದರೆ, ರಾಜ್ಯಾಧ್ಯಕ್ಷ ಬಿ.ವೈ.ವಿಜ ಯೇಂದ್ರ ಜತೆಗೆ ಮಾತ್ರ ಗುರುವಾರ ಮಧ್ಯ ರಾತ್ರಿಯವರೆಗೂ ಚರ್ಚೆ ನಡೆಸಿದ್ದು, ಭಿನ್ನಮತ ಚಟುವಟಿಕೆ ವಿರುದ್ಧ ವಿಜಯೇಂದ್ರ ಖಡಕ್ ದೂರು...
‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಮಾಡಲಾಗುತ್ತದೆ ಅಂತ ನಾನು ಹೇಳುವುದಿಲ್ಲ. ಆದರೆ, ಪ್ರಜಾಪ್ರಭುತ್ವ ನೆಲೆಯಲ್ಲಿ ನಮ್ಮ ಪಕ್ಷದ ಆಂತರಿಕ ಚುನಾವಣಾ ಪ್ರಕ್ರಿಯೆ ದೇಶದಾದ್ಯಂತ ಜಾರಿಯಲ್ಲಿದೆ’ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಪಕ್ಷದ ಬೂತ್ ಹಂತದ ಚುನಾವಣೆಗಳು ಈಗಾಗಲೇ ಪೂರ್ಣಗೊಂಡಿದೆ. ಮಂಡಲ ಹಂತದ ಚುನಾವಣೆಗಳು ನಡೆಯುತ್ತಿವೆ. ಆ ಬಳಿಕ ಜಿಲ್ಲಾ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಭಿನ್ನಮತೀಯ ನಾಯಕರು ನಡೆಸುತ್ತಿರುವ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಶಾ ಅವರಲ್ಲಿ ವಿಜಯೇಂದ್ರ ಮನವಿ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷವಾದ್ದರಿಂದ ತಾವು ಮಾಡಿದ ಕೆಲಸಗಳ ಬಗ್ಗೆ ಈ ವೇಳೆ ಅಮಿತ್...
ವರುಣಾ:
ಇನ್ನೇನು ಮೇ 10 ರಂದು ವಿಧಾನಸಭಾ ಚುನಾವಣಾ ನೆಡೆಯಲಿದ್ದೂ ಜೆಡಿಎಸ್ ಮತ್ತು ಕಾಂಗ್ರೆಸ್ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಾರೆ. ಆದರೆ ಭಾರತೀಯ ಜನತಾ ಪಾರ್ಟಿ ಈವರೆಗೂ ಟಿಕೆಟ್ ನೀಡದೆ ಕಾದು ನೋಡುವ ತಂತ್ರಗಾರಿಕೆ ನಡೆಸಿದ್ದಾರೆ.
ಹಾಗೂ ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರವು ಚುನಾವಣಾ ಕಾರಣದಿಂದಾಗಿ ರಾಷ್ಟ್ರಾದ್ಯಂತ ಚರ್ಚೆಯಾಗುತ್ತಿದೆ. ಏಕೆಂದರೆ ವಿರೋಧ ಪಕ್ಷದ...
ವರುಣಾ ಕ್ಷೇತ್ರ:
ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರ ರಾಷ್ಟ್ರದ ಗಮನ ಸೆಳೆಯುವ ಹೈ ವೋಲ್ಟೇಜ್ ಕ್ಷೇತ್ರವಾಗಲಿದೆ. ಯಾಕಂದ್ರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾದಲ್ಲಿ ಸ್ಪರ್ಧಿಸೋದು ಕನ್‌ಫರ್ಮ್ ಆಗಿದೆ. ಇದೇ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವುದು ಬಹುತೇಕ ಖಚಿತ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...