ರಾಜ್ಯದ ರೈತರಿಗೆ ವಂಚಿಸಿದ ತೆಲಂಗಾಣದ ವ್ಯಾಪಾರಿಗಳ ಕೇಸ್ ಮುಚ್ಚಿ ಹಾಕಲು, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಭಾವ ಬೀರಿದ್ದಾರೆ ಎನ್ನಲಾದ, ಪೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ.
ಚಿಕ್ಕಬಳ್ಳಾಪುರದ ಪೆರೆಸಂದ್ರ ಪಿಐಸ್‌ಐ ಜಗದೀಶ್ ರೆಡ್ಡಿ ಅವರಿಗೆ ಫೋನ್ ಮಾಡಿರುವ ಜಮೀರ್ ಅಹ್ಮದ್, ಕೇಸ್ ಸೆಟಲ್ ಮೆಂಟ್ ಮಾಡುವಂತೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಆ ಆಡಿಯೋವನ್ನು...
ಬಿ ಖಾತಾದಿಂದ ಎ ಖಾತಾ ಮಾಡುವ ರಾಜ್ಯ ಸರ್ಕಾರದ ಯೋಜನೆ, ಜನರನ್ನು ಮೋಸ ಮಾಡುವ ಬಹುದೊಡ್ಡ ಲೂಟಿ ಎಂದು, ಕೇಂದ್ರ ಸಚಿವ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌ಡಿಕೆ, ಇದು ಸರ್ಕಾರದ 6ನೇ ಗ್ಯಾರಂಟಿ, ಜನತೆಗೆ ಟೋಪಿ ಹಾಕುವ ಯೋಜನೆ, ಈ ಯೋಜನೆಯಿಂದ ಜನರಿಗೆ...
ಮಾತಿಗೆ ಮಾತು, ಏಟಿಗೆ ಎದಿರೇಟು, ಕೌಂಟರ್‌ಗೆ ಎನ್‌ಕೌಂಟರ್ ಪದೇ ಪದೇ ಆಗುತ್ತಲೇ ಇದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಹೆಚ್.ಡಿ. ಕುಮಾರಸ್ವಾಮಿ ನಡುವೆ ಬಹಿರಂಗ ಚರ್ಚೆಯ ಸವಾಲು-ಪ್ರತಿಸವಾಲು ಮತ್ತೆ ತಾರಕಕ್ಕೇರಿದೆ.
DK-HDK ಕೌಂಟರ್ 1
ಎ ಖಾತಾ ಬಿ ಖಾತಾದಲ್ಲಿ ಭ್ರಷ್ಟಾಚಾರ ಆರೋಪ ಮಾಡಿದ್ದ ಹೆಚ್.ಡಿ. ಕುಮಾರಸ್ವಾಮಿಗೆ, ಯಾವುದಾದರೂ ಚಾನಲ್ ಎದುರು ಬನ್ನಿ ಎಂದು ನಾನೇ ಕರೆಯುತ್ತಿದ್ದೇನೆ...
ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಮತ್ತು ಸಂಪುಟ ಪುನಾರಚನೆ ವಿಚಾರ, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಧಗಧಗಿಸುತ್ತಿದೆ. ಈ ಮಧ್ಯೆ ಜೆಡಿಎಸ್ ಪಾಳಯಲ್ಲೂ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಕೇಂದ್ರ ಸಚಿವ, ಹಾಲಿ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಸದ್ಯಕ್ಕೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ. ಈ ವಿಷಯ...
ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ನಡೆದ ಘನಘೋರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, 9 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು, 25 ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಿಮ್ಸ್ ಮತ್ತು...
ಧರ್ಮಸ್ಥಳ ವಿರುದ್ಧದ ಷಡ್ಯಂತ್ರಕ್ಕೆ ವಿದೇಶಗಳಿಂದ ಹಣ ಬಂದಿದೆ ಅನ್ನೋ ಆರೋಪ ಸಂಚಲನ ಸೃಷ್ಟಿಸಿದೆ. ಹೀಗಾಗಿ ಧರ್ಮಸ್ಥಳ ಪ್ರಕರಣದ ತನಿಖೆಗೆ ಎನ್‌ಐಎ ಅಖಾಡಕ್ಕೆ ಇಳಿಯಲೇ ಬೇಕೆಂಬ ಕೂಗು ಜೋರಾಗ್ತಿದೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ, ಎನ್‌ಐಎ ತನಿಖೆ ಮಾಡಿಸಲು ಬಿಜೆಪಿಗರು ಪ್ಲಾನ್ ಮಾಡ್ತಿದ್ದಾರೆ. ಇದರ ಜೊತೆಗೆ ಕೇಂದ್ರ ಮಟ್ಟದಲ್ಲಿ ಪ್ರಭಾವ ಬಳಸಲು, ಕೇಂದ್ರ ಸಚಿವ...
ಚನ್ನಪಟ್ಟಣದಿಂದ ಜೆಡಿಎಸ್ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಭರ್ಜರಿಯಾಗಿ ಗೆದ್ದಿದ್ದು ಹೀಗಾಗಿ ಚೆನ್ನಪಟ್ಟಣವೂ ಉಪ ಚುನಾವಣೆ ಎದುರಿಸಲಿದೆ. ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ಸಿಗಬಹುದು ಎನ್ನಲಾಗಿದೆ.
https://youtu.be/kZ9EGMjPQRg?si=NlXlU9KNrImCtUB7
ಇನ್ನೊಂದೆಡೆ ಬಿಜೆಪಿ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್, ಮೈತ್ರಿ ಟಿಕೆಟ್ಗೆ ಕಸರತ್ತು ನಡೆಸುತ್ತಿದ್ದಾರೆ. ಒಂದು ವೇಳೆ ಮೈತ್ರಿ ಟಿಕೆಟ್ ಸಿಗದೇ ಹೋಗದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ...
ಬೆಂಗಳೂರು: ಖರ್ಗೆಯವರಿಗೆ ಸಿಎಂ ಆಗೋ ಯೋಗ್ಯತೆ ಇದೆ ಅಂತ ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ಬೇರೆ ರೀತಿಯೇ ಟ್ವೀಟ್ ಮಾಡಿದ್ದಾರೆ.
ಸಿಎಂ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಟ್ವೀಟ್
ಮಾಡಿರೋ ಮಾಜಿ ಸಿಎಂ ಸಿದ್ದು, ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು
ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ...
ಪಿರಿಯಾಪಟ್ಟಣದಲ್ಲಿ ನಡೆದ ದಾರುಣ ಘಟನೆ ಎಲ್ಲರನ್ನೂ ಕಳವಳಗೊಳಿಸಿದೆ. ಗ್ಯಾಸ್ ಗೀಸರ್‌ನಿಂದ ಉಂಟಾದ ಅನಿಲ ಸೋರಿಕೆಯಿಂದ ಇಬ್ಬರು ಸಹೋದರಿಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದ ಜೋನಿಗರಿ ಬೀದಿಯಲ್ಲಿ ವಾಸಿಸುತ್ತಿದ್ದ...