Saturday, February 15, 2025

#c m siddaramaiah

Siddaramaiah ; ಈ ವರ್ಷವೇ ಸಿಎಂ ಬದಲಾವಣೆ ಫಿಕ್ಸ್? ; ಸಿದ್ದರಾಮಯ್ಯ ಪರಿಸ್ಥಿತಿ ಮುಂದೇನು?

2024ರಲ್ಲಿ ರಾಜ್ಯ ಸರ್ಕಾರ ಸದಾ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡಿದೆ. ಒಂದೆಡೆ ಸರಣಿ ಹಗರಣಗಳು ಮತ್ತೊಂದೆಡೆ ವಿವಾದಗಳು ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿದ್ದವು.ಇದರ ನಡುವೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ವಿಚಾರ ಆಗಾಗ ಸದ್ದು ಮಾಡುತ್ತಲೇ ಇರುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಂ ಖುರ್ಚಿ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇತ್ತ...

Santosh Lad ; ಸರ್ಕಾರಿ ನೌಕರರಿಗೆ ಬಟ್ಟೆ ರೂಲ್ಸ್! ; ವಾರಕ್ಕೆ 1 ದಿನ ಖಾದಿ ಕಂಪಲ್ಸರಿ!

ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿಯೊಂದನ್ನು ಮನವಿ ಮಾಡಿದ್ದಾರೆ. ದೇಶದಲ್ಲಿ ಸಂವಿಧಾನಕ್ಕೆ 75ನೇ ವರ್ಷದ ಸಂಭ್ರಮಾಚರಣೆ ಹಾಗೆ ಬೆಳಗಾವಿಯಲ್ಲಿ ಕೈ ಅಧಿವೇಶನದ ಶತಮಾನೋತ್ಸವ.ಈ ಎರಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಸಂತೋಷಗ ಲಾಡ್ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ವಾರದ ಒಂದು ದಿನ ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಸರ್ಕಾರಿ ನೌಕರರು ಧರಿಸಲು ಸುತ್ತೋಲೆ ಹೊರಡಿಸುವಂತೆ,...

GRUHALAKSHMI: ಗೃಹಲಕ್ಷ್ಮಿ ಹಣದಲ್ಲಿ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಒಂದು. ಸದ್ಯ ಈ ಗೃಹಲಕ್ಷ್ಮಿ ಯೋಜನೆ ಹಲವು ಯಶೋಗಾಥೆಗಳಿಗೆ ಸಾಕ್ಷಿಯಾಗಿದೆ. ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು ಮನೆಯ ಯಜಮಾನಿಯರಿಗೆ ಸಿಗುತ್ತಿರುವ ಈ ಯೋಜನೆಯ 2000 ರೂಪಾಯಿ ಹಣದಿಂದ ಹಲವರು ತಮ್ಮ ಬದುಕಿನಲ್ಲಿ ಬದಲಾವಣೆಗೆ ಕಾರಣವಾಗಿದೆ. ಸದ್ಯ ಅತ್ತೆ-ಸೊಸೆ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು...

Lakshmi Hebbalkar : ಲಕ್ಷ್ಮಿ ಹೆಬ್ಬಾಳ್ಕರ್ ಮೊದಲ ಮಹಿಳಾ ಸಿಎಂ? : ಸಿಎಂ ಆಗ್ತಾರಾ ಲಕ್ಷ್ಮಿ ಹೆಬ್ಬಾಳ್ಕರ್?

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕೇಸ್​​ ಹೈಕೋರ್ಟ್​​ನಲ್ಲಿ ವಿಚಾರಣೆ ನಡೀತಿದೆ.. ಇದ್ರ ನಡುವೇ ಸ್ವಾಮೀಜಿಯೊಬ್ಬರು ನುಡಿದ ಭವಿಷ್ಯವೊಂದು ಭಾರೀ ಅಚ್ಚರಿ ಮೂಡಿಸಿದೆ. ಅದೇನಂದ್ರೆ, ಕರ್ನಾಟಕದಲ್ಲಿ ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋದು.. ಹೀಗಾಗಿ, ಲಕ್ಷ್ಮಿ ಹೆಬ್ಬಾಳ್ಕರ್ ಅವ್ರು ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋ ಮಾತುಗಳು ಕೇಳಿಬರ್ತಿವೆ. ಸಿದ್ದರಾಮಯ್ಯ ಸಿಎಂ ಕುರ್ಚಿಯಿಂದ ಕೆಳಗಿಳೀಬೇಕು ಅಂತ...

Siddaramaiah : ಮುಡಾ ಪ್ರಕರಣಕ್ಕೆ ಹೈಕೋರ್ಟ್ ಡೆಡ್​ಲೈನ್ : ಸೆ.12ಕ್ಕೆ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ ತೀರ್ಪು

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿರುವ ಮುಡಾ ಹಗರಣದ ಬಗ್ಗೆ ಕರ್ನಾಟಕ ಹೈಕೋರ್ಟ್‌ ಡೆಡ್‌ಲೈನ್‌ ನೀಡಿದೆ. ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ವಿಚಾರವಾಗಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್‌ನಲ್ಲಿ ದೂರು- ಪ್ರತಿದೂರಿನ ವಿಚಾರಣೆ ಮುಂದುವರಿದಿದೆ. ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದ್ದು, ಸಿದ್ದರಾಮಯ್ಯ ಪರ ವಕೀಲರು ಅಂದೇ ಹೇಳಿಕೆ ದಾಖಲಿಸಲಿದ್ದಾರೆ. ಬಹುತೇಕ ಅಂದೇ ವಿಚಾರಣೆ...

Basavaraj Bommai :ರಾತ್ರೋರಾತ್ರಿ ಸಿಎಂ ಬದಲಾವಣೆ : ಬೊಮ್ಮಾಯಿ ಹೊಸ ಬಾಂಬ್!

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೀತಿದೆ. ಇದರ ಬೆನಲ್ಲೇ ಸಿದ್ದರಾಮಯ್ಯ ಸಿಎಂ ಸ್ಥಾನ ಕೆಳೀತಾರಾ ಅನ್ನೋ ಚರ್ಚೆ ನಡೆದಿದೆ. ಅದ್ರಲ್ಲೂ ಮಾಜಿ ಸಿಎಂ ಬೊಮ್ಮಾಯಿ ಸಿಡಿಸಿರೋ ಹೊಸ ಬಾಂಬ್ ಭಾರೀ ಕುತೂಹಲ ಮೂಡಿಸಿದೆ. ರಾಜ್ಯದ ರಾಜಕೀಯ ಇತಿಹಾಸ ನೋಡಿದಾಗ...

kpsc exam : ಸಿದ್ದು ಸರ್ಕಾರಕ್ಕೆ ದೊಡ್ಡ ಹಿನ್ನಡೆ : ಹೋರಾಟಕ್ಕೆ ಮಣಿದ ಸರ್ಕಾರ!

ಮೊನ್ನೆ ನಡೆದ ಕೆಪಿಎಸ್​​ಸಿ ಪರೀಕ್ಷೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಮರು ಪರೀಕ್ಷೆಗೆ ಒತ್ತಾಯಿಸಿ ಸಾವಿರಾರು ಅಭ್ಯರ್ಥಿಗಳ ಹಾಗೂ ಕನ್ನಡ ಪರ ಹೋರಾಟಗಾರರು ಫ್ರೀಡಂ ಪಾರ್ಕ್​ನಲ್ಲಿ ಹೋರಾಟ ನಡೆಸಿದ್ರು. ಅಭ್ಯರ್ಥಿಗಳ ಪ್ರತಿಭಟನೆಗೆ ಮಣಿದಿರೋ ರಾಜ್ಯ ಸರ್ಕಾರ ಮರುಪರೀಕ್ಷೆ ನಡೆಸಲು ತೀರ್ಮಾನ ಮಾಡಿದೆ. ಕೆಪಿಎಸ್​ಸಿ ಎಡವಟ್ಟಿನ ವಿರುದ್ಧ ಹೋರಾಟ ನಡೆಸಿದ್ದ ಅಭ್ಯರ್ಥಿಗಳಿಗೆ ಜಯ ಸಿಕ್ಕಿದೆ 384 ಕೆಎಎಸ್ ಗೆಜೆಟೆಡ್...

K. Sudhakar 7,000 ಕೋಟಿ ಹಗರಣ : ಸಿದ್ದು vs ಸುಧಾಕರ್

ರಾಜ್ಯ ಸರ್ಕಾರ ವಿರುದ್ಧ ಮುಡಾ, ವಾಲ್ಮೀಕಿ ಹಗರಣ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಬಿಜೆಪಿಗೆ ಸರ್ಕಾರ ಶಾಕ್ ಕೊಟ್ಟಿದೆ. ಕೋವಿಡ್ ವೇಳೆ ನಡೆದಿದೆ ಎನ್ನಲಾದ ಹಗರಣದ ಕುರಿತ ವರದಿ ಸಿಎಂ ಕೈಸೇರಿದೆ. ಇದಕ್ಕೆ ಮಾಜಿ ಸಚಿವ ಸುಧಾಕರ್ ಕೂಡ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಕೋವಿಡ್ ಕಾಲದ ಹಗರಣ ಆರೋಪಕ್ಕೆ ಸಂಬಂಧಿಸಿದ ವರದಿರನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ...

Yettinahole Water Project: ವಿವಾದಿತ ಎತ್ತಿನಹೊಳೆ ಯೋಜನೆಗೆ ಕೊನೆಗೂ ಮುಹೂರ್ತ ಫಿಕ್ಸ್​.. ಗೌರಿಹಬ್ಬದಂದೇ ಸಿಎಂ ಲೋಕಾರ್ಪಣೆ

ಬೆಂಗಳೂರು: ಹಲವು ಕಾರಣಗಳಿಗೆ ವಿವಾದಕ್ಕೆ ಗುರಿಯಾಗಿದ್ದ ಹಾಗೂ ಬರಪೀಡಿತ 7 ಜಿಲ್ಲೆ (Seven Districts)ಗಳಿಗೆ ನೀರೊದಗಿಸುವ ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿ (Yettinahole Integrated Drinking Water Supply Project) ಕೊನೆಗೂ ಪೂರ್ಣಗೊಂಡಿದ್ದು, ಸೆಪ್ಟೆಂಬರ್​ 6ನೇ ತಾರೀಖು ಅಂದ್ರೆ ಗೌರಿ ಹಬ್ಬದಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) 7 ವಿಯರ್​ಗಳ ಮೂಲಕ ನೀರನ್ನು...

Siddaramaiah : ವಿಜಯೇಂದ್ರ ಕೇಳಿದ ಕೂಡ್ಲೇ ನಾನು ರಾಜೀನಾಮೆ ಕೊಡಬೇಕಾ- ಸಿದ್ದರಾಮಯ್ಯ ಪ್ರಶ್ನೆ…

ವಿಜಯೇಂದ್ರ ಕೇಳಿದ ಕೂಡ್ಲೇ ನಾನು ರಾಜೀನಾಮೆ ಕೊಡಬೇಕಾ.? ಮುಡಾ ಹಗರಣದಲ್ಲಿ ಯಾಕೆ ರಾಜೀನಾಮೆ ಕೊಡಬೇಕು..? ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂತಾ ನಾನು ಹೇಳುತ್ತೇನೆ. ಹಾಗೆ ನೋಡಿದರೆ ವಿಜಯೇಂದ್ರ ರಾಜೀನಾಮೆ ಕೊಡಬೇಕು. ಅವರು ರಾಜೀನಾಮೇ ಕೊಡುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ತಪ್ಪೇ...
- Advertisement -spot_img

Latest News

News: ನರ್ಸಿಂಗ್ ಪರೀಕ್ಷೆಯಲ್ಲಿ ಮತ್ತೆ ಅಕ್ರಮದ ವಾಸನೆ. ರಾಜೀವ್ ಗಾಂಧಿ ವಿವಿ ಎಡವಿತಾ..?

News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ...
- Advertisement -spot_img