ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಂಘಟನೆಗಳು ನಿಂತಿದ್ದು, ಪತ್ರ ಚಳವಳಿಯನ್ನು ಆರಂಭಿಸಿವೆ. 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂದು, ದಲಿತ ಸಂಘಟನೆಗಳು ಪತ್ರ ಚಳವಳಿ ಆರಂಭಿಸಿದ್ದಾರೆ.
ಹೈಕಮಾಂಡ್ ಮತ್ತು ರಾಹುಲ್ ಗಾಂಧಿಗೆ ಪತ್ರ ಬರೆಯಲು, ಅಹಿಂದ ಸಂಘಟನೆಗಳು ಮುಂದಾಗಿವೆ. ಪವರ್ ಶೇರಿಂಗ್ ವಿಚಾರವಾಗಿ ಭಾರೀ ಗೊಂದಲ ಎದ್ದಿವೆ. ಹೀಗಾಗಿ ಎಲ್ಲಾ ಗೊಂದಲಗಳಿಗೂ ಶೀಘ್ರವೇ ತೆರೆ ಎಳೆಯಿರಿ...
ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಕುರ್ಚಿ ಕಾಳಗ, ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಪಡೆಯುವ ಮಹಾತ್ವಕಾಂಕ್ಷೆಗೆ ಪೆಟ್ಟು ನೀಡಲು, ಹೈಕಮಾಂಡ್ ಭೇಟಿ ವೇಳೆ 2 ಡಿಸಿಎಂ ಹುದ್ದೆಗಳ ರಚನೆಯ ಬಗ್ಗೆ ಪ್ರಸ್ತಾಪಿಸಲು, ಸಿದ್ದರಾಮಯ್ಯ ತಂತ್ರ ರೂಪಿಸಿದ್ದಾರೆಂದು ವರದಿಯಾಗಿದೆ.
ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ನಂತರ, ನವೆಂಬರ್ 14ರಿಂದ...
ಕರ್ನಾಟಕ ಪೊಲೀಸರ ಲುಕ್ ಬದಲಾಗಿದೆ. ಸ್ಲೋಚ್ ಟೋಪಿ ಬದಲಾಗಿ ಹೊಸ ಪೀಕ್ ಕ್ಯಾಪ್ ನೀಡಲಾಗಿದೆ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್, ಪೊಲೀಸರಿಗೆ ಹೊಸ ಕ್ಯಾಪ್ ತೊಡಿಸಿ ಚಾಲನೆ ನೀಡಿದ್ದಾರೆ.
ಅಷ್ಟಕ್ಕೂ ಈ ಪೀಕ್ ಕ್ಯಾಪ್ ಐಡಿಯಾ ಒಳೆದಿದ್ದು ಸಿಎಂ ಸಿದ್ದರಾಮಯ್ಯ ಅವರಿಗಂತೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಹೇಳಿಕೊಂಡಿದ್ದಾರೆ. ಇಂದು...
ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಣಕ್ಷಣಕ್ಕೂ ನವೆಂಬರ್ ಕ್ರಾಂತಿಯ ಜ್ವಾಲೆ ಹೆಚ್ಚಾಗುತ್ತಿದೆ. ಕ್ರಾಂತಿ ಸಂಘರ್ಷ ಬೆನ್ನಲ್ಲೇ ಇಬ್ಬರು ಘಟಾನುಘಟಿ ನಾಯಕರು, ದಿಢೀರ್ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಭಾನುವಾರಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಹೋಗಿದ್ರು. ಆದ್ರೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಗದ ಕಾರಣಕ್ಕೆ ಬರಿಗೈಯಲ್ಲಿ ವಾಪಸ್ ಆಗಿದ್ರು.
ಸಿಎಂ ಸಿದ್ದರಾಮಯ್ಯ ಅವರ ಆಪ್ತರು ಮತ್ತು ಸಚಿವರಾದ...
ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಆಗುತ್ತಾ? ಇಲ್ವಾ? ಎಂಬ ಚರ್ಚೆಗೆ ಹೊಸ ಆಯಾಮ ಸಿಕ್ಕಿದೆ. ನವೆಂಬರ್ ತಿಂಗಳಲ್ಲಿ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಲಿದೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ನಡೆಯಲಿದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಆದರೆ ಸಿದ್ದರಾಮಯ್ಯ ಬಣ ನಾಯಕತ್ವ ಬದಲಾವಣೆ ಇಲ್ಲ ಎನ್ನುತ್ತಿದ್ರೆ, ಡಿಸಿಎಂ ಡಿಕೆ ಶಿವಕುಮಾರ್ ನಡೆಸುತ್ತಿರುವ ಶತಪ್ರಯತ್ನ ಕುತೂಹಲಕ್ಕೆ...
ಇಷ್ಟು ದಿನ 5 ವರ್ಷ ನಾನೇ ಸಿಎಂ ಅಂತಾ ಹೇಳ್ತಿದ್ದ ಸಿದ್ದರಾಮಯ್ಯ, ಈಗ ಎಲ್ಲವನ್ನೂ ಹೈಕಮಾಂಡ್ ಮೇಲೆ ಹಾಕಿದ್ದಾರೆ. ಹೈಕಮಾಂಡ್ ತೀರ್ಮಾನ ಮಾಡಿದರೆ 5 ವರ್ಷ ತಾವೇ ಸಿಎಂ ಆಗಿ ಮುಂದುವರೆಯುವುದಾಗಿ ಹೇಳಿದ್ದಾರೆ. ಒಂದಲ್ಲ.. ಎರಡೆರಡು ಬಾರಿ ಹೈಕಮಾಂಡ್ ತೀರ್ಮಾನ ಮಾಡಿದ್ರೆ ಅನ್ನೋ ಮಾತನ್ನ ಹೇಳಿದ್ದಾರೆ.
ಇದು ನವೆಂಬರ್ ಕ್ರಾಂತಿಗೆ ಮತ್ತಷ್ಟು ಪುಷ್ಠಿ ಕೊಟ್ಟಿದ್ದು, ಸಿದ್ದು...
ಸಚಿವರ ವಿಶ್ವಾಸ ಗಳಿಸಲು ಸಿಎಂ ಸಿದ್ದರಾಮಯ್ಯ ಹೊಸ ತಂತ್ರಕ್ಕೆ ಮುಂದಾಗಿದ್ದಾರೆ. ಅಕ್ಟೋಬರ್ 13ರಂದು ಸಂಪುಟ ಸಹೋದ್ಯೋಗಿಗಳಿಗಾಗಿ ಔತಣಕೂಟ ಏರ್ಪಡಿಸಿದ್ರು. ಇದೀಗ ಮತ್ತೆ ಡಿನ್ನರ್‌ಗೆ ಆಹ್ವಾನ ನೀಡಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಭೆ ಬಳಸಿಕೊಂಡು, ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ಇಲ್ಲ ಎಂಬ ಸಂದೇಶ ರವಾನಿಸುವ ಉದ್ದೇಶ ಇಟ್ಟುಕೊಂಡಂತೆ...
ಸಿಎಂ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ. ಬೆಳಗಾವಿಯಲ್ಲಿ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯರ ಈ ಹೇಳಿಕೆ ಸಂಚಲನ ಮೂಡಿಸಿದೆ. ಇದೀಗ ಯತೀಂದ್ರ ಅವರು ತಮ್ಮ ಹೇಳಿಕೆಯನ್ನ ತಾವೇ ಸಮರ್ಥನೆ ಮಾಡಿಕೊಂಡಿದ್ದಾರೆ. ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಮೈಸೂರಲ್ಲಿ ಸ್ಪಷ್ಪಪಡಿಸಿದ್ದಾರೆ.
ಮೈಸೂರಲ್ಲಿ ತಮ್ಮ ಹಿಂದಿನ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ಹೇಳಿಕೆಯಲ್ಲಿ ತಪ್ಪೇನಿಲ್ಲ. ನನ್ನ...
ಸಿಎಂ ಉತ್ತರಾಧಿಕಾರಿ, ನವೆಂಬರ್ ಕ್ರಾಂತಿ ವದಂತಿ ನಡುವೆ ಸಿದ್ದರಾಮಯ್ಯರ ನಡೆ ಕುತೂಹಲ ಕೆರಳಿಸಿದೆ. ಇದೇ ನವೆಂಬರ್ 15ರಂದು ಸಿಎಂ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ನವೆಂಬರ್ 15ರಿಂದ 3 ದಿನ ದಿಲ್ಲಿಯಲ್ಲೇ ವಾಸ್ತವ್ಯ ಹೂಡಲಿದ್ದು, ಈ ಪ್ರವಾಸ ರಾಜ್ಯ ರಾಜಕೀಯದ ಕುತೂಹಲಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ.
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ನವೆಂಬರ್ 14ರಂದು ಪ್ರಕಟವಾಗಲಿದೆ. ಅದಾದ...
ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಯತೀಂದ್ರ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಪರ ಬ್ಯಾಟ್ ಬೀಸಿದ್ದು, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸಿದೆ. ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಯೂ ಉದ್ಭವವಾಗಿದ್ದು, ಹಲವು ನಾಯಕರ ಹೆಸರು ಚರ್ಚೆಗೆ ಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಪೋಸ್ಟರ್‌ಗಳು...
Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...