ಮದ್ಯ ಪ್ರಿಯರಿಗೆ ಕಿಕ್ ಏರಿಸುವ ಸುದ್ದಿಯನ್ನು ರಾಜ್ಯ ಸರಕಾರ ನೀಡಿದೆ. ಜುಲೈ 1ರಿಂದ ಮದ್ಯದ ದರಗಳನ್ನು ಸರ್ಕಾರ ಕಡಿಮೆ ಮಾಡುತ್ತಿದೆ. ಭಾರಿ ಬೆಲೆಯ ಪ್ರೀಮಿಯಂ ಬ್ರಾಂಡ್‌ಗಳು ಇಳಿಕೆಯಾಗಲಿವೆ. ಹಾಗಾದ್ರೆ ಯಾವ್ಯಾವ ಮದ್ಯಗಳ ಬೆಲೆ ಇಳಿಕೆಯಾಗಿದೆ ಅನ್ನೋದನ್ನ ತೋರಿಸ್ತೀವಿ ನೋಡಿ..
ನೆರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಸೆಮಿ ಪ್ರೀಮಿಯಂ, ಪ್ರೀಮಿಯಂ ಸ್ಲ್ಯಾಬ್ ಗಳ ಮದ್ಯದ ದರ...
ಕೆಜಿಎಫ್‍ನಲ್ಲಿ ನಿಷ್ಕ್ರಿಯಗೊಂಡಿರುವ 1003 ಎಕರೆ ವ್ಯಾಪ್ತಿಯ ಗಣಿ ಪ್ರದೇಶದಲ್ಲಿನ 13 ಟೇಲಿಂಗ್ ಡಂಪ್‍ಗಳಲ್ಲಿ ಗಣಿ ಚಟುವಟಿಕೆ ನಡೆಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
1973 ರಿಂದ 5,213 ಎಕರೆ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ಕೆಜಿಎಫ್ನ ಭಾರತ್ ಗೋಲ್ಡ್ ಮೈನ್ಸ್ ಸಂಸ್ಥೆ ಅಧಿಕೃತವಾಗಿ ಗಣಿಗಾರಿಕೆ ಸ್ಥಗಿತಗೊಳಿಸುವ ವೇಳೆಗೆ ಒಟ್ಟು 1,003...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಹೊರಗಿಟ್ಟು ಕೈ ನಾಯಕರು ಔತಣಕೂಟದಲ್ಲಿ ಚರ್ಚೆ ನಡೆಸಿದ್ದಾರೆ. ಡಿಕೆಶಿ ಮನೆ ಪಕ್ಕದಲ್ಲಿಯೇ ಇದ್ದರೂ ಅವರಿಗೆ ಆಹ್ವಾನ ನೀಡದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಈ ಮೂಲಕ ಅಧಿಕಾರ ಹಂಚಿಕೆಯ 50-50 ಫಾರ್ಮುಲಾ ಬಗ್ಗೆ ಮಾತನಾಡುತ್ತಿರುವ ಡಿ.ಕೆ. ಶಿವಕುಮಾರ್ ಆಪ್ತ ಶಾಸಕರಿಗೆ ಸಿಎಂ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...