ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Corporation Scam)ದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಎಸ್‌ಐಟಿ (special investigation team) ಜಾರ್ಜ್ಶೀಟ್ (Charge Sheet) ಸಲ್ಲಿಸಿದೆ. ನ್ಯಾಯಾಲಯಕ್ಕೆ 300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿರುವ ಎಸ್‌ಐಟಿ ಅಧಿಕಾರಿಗಳು ಈ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ (EX Minister...
ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ.ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್ ಮಾಡ್ತಾ ಇದ್ದಾರೆ.ಬಿಜೆಪಿ ಅಧಿಕಾರಕ್ಕಾಗಿ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ವಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ ವಿರುದ್ಧ ಅಸ್ತ್ರವಾಗಿ ಪ್ರಯೋಗಿಸುತ್ತಿದ್ರೆ, ಇತ್ತ ಆಡಳಿತ ಪಕ್ಷದ ನಾಯಕರು ಹಗರಣವನ್ನು ಸಮರ್ಥನೆ ಮಾಡಿಕೊಳ್ಳುತ್ತಿವೆ. ಇದೀಗ ಇದೇ ವಿಚರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿತರುವ ಬಗ್ಗೆ ಘೋಷಿಸಿತ್ತು.ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ಕೂಡಾ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷೀ ಯೋಜನೆಯೂ ಒಂದು. ರಾಜ್ಯದಲ್ಲಿ ಇಗಾಗಲೇ ಎಲ್ಲಾ ಮಹಿಳೆಯರು...
ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಆ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರಕಾರಕ್ಕೆ ಹೃದಯದಲ್ಲಿ ಗೌರವ ಎನ್ನುವುದು ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಒತ್ತಾಯಿಸಿದರು. ನವದೆಹಲಿಯಲ್ಲಿ...
ಬೆಂಗಳೂರು: ರಾಹುಲ್ ಗಾಂಧಿ ಯವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ...
ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಪೂರ್ವ ಪ್ರಾಥಮಿಕ ಶಾಲೆಗಳನ್ನಾಗಿ ಉನ್ನತಿಕರಿಸಲು ಸರಕಾರ ಚಿಂತನೆಯನ್ನು ನೇಡೆಸಿದೆ. ಸರಕಾರ ಶಾಲೆಗಳಂತೆ ಅಂಗನವಾಡಿ ಕೇಂದ್ರಗಳಲ್ಲೂ ಮಕ್ಕಳ ದಾಖಲಾತಿ ಪ್ರಮಾಣ ಇಳಿಕೆಯಾಗಿದೆ. ಖಾಸಗಿ ಶಾಲೆಗಳ ಪೈಪೋಟಿ ಜೊತೆಗೆ,ಕೆಪಿಎಸ್ ಶಾಲೆಗಳ ಆರಂಭ ಹಾಗೂ ಸರಕಾರಿ ಮಾಂಟೆಸರಿ ಆರಂಭಿಸುವ ಪ್ರಸ್ತಾಪದಿಂದ ಅಂಗನವಾಡಿ ಕೆಂದ್ರಗಳಿಗೆ ಕುತ್ತು ಬರುವ ಆತಂಕ ಎದುರಾಗಿದೆ ಈ ಹಿನ್ನಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ...
ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ 17 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಐವಾನ್ ಡಿಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಲೀಸ್ ಬಾನು, ಎನ್.ಎಸ್. ಬೋಸರಾಜು, ಡಾ. ಯತೀಂದ್ರ ಎಸ್., ಎ. ವಸಂತ ಕುಮಾರ, ಮುಲೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ.ರವಿ ಮತ್ತು ಎನ್.ರವಿಕುಮಾರ್ ಪದಗ್ರಹಣ ಮಾಡಿದ್ರು.
ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ...
ಬಿಪಿಎಲ್ ಕಾರ್ಡ್ನ ಪುರುಷರಿಗಾದರೂ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಪೆಟ್ರೋಲ್, ಡಿಸೇಲ್ ದರ ಏರಿಕೆ ಖಂಡಿಸಿ ವಿಜಯಪುರ ನಗರದ ಹೊರವಲಯದ ಹೈವೇಯಲ್ಲಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಯತ್ನಾಳ್, ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರದ...
Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...