Friday, August 8, 2025

C.S Puttaraju

‘ಅತಂತ್ರ ಬರುವ ಪ್ರಶ್ನೆ ನಮ್ಮ‌ ಮುಂದೆ ಇಲ್ಲ, ಜೆಡಿಎಸ್ ಅಭ್ಯರ್ಥಿಗಳೇ ಗೆಲ್ಲುವುದು’

ಮಂಡ್ಯ: ಮಂಡ್ಯದಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿಯೂ ಹಲವು ಸಮೀಕ್ಷೆಗಳು ಜೆಡಿಎಸ್‌ ಲೆಕ್ಕಕ್ಕೆ ಇಲ್ಲ ಎಂದು ಹೇಳ್ತಾ ಇದ್ದವು. ಕುಮಾರಸ್ವಾಮಿ ಅವರ ಪಂಚರತ್ನ ಪ್ರವಾಸ ನಮಗೆ ಶಕ್ತಿ ನೀಡಿದೆ. ದೇವೇಗೌಡರು ಚುನಾವಣೆ ಪ್ರಚಾರ ಮಾಡಿರುವುದು ನಮಗೆ ಬಲ ತಂದಿದೆ....

‘ಸಿಎಸ್ ಪುಟ್ಟರಾಜುಗೆ ನಾನು ಯಾಕೆ ಫ್ರೀ ಪಬ್ಲಿಸಿಟಿ ಕೊಡ್ಲಿ..?’

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮಂಡ್ಯಕ್ಕೆ ಆಗಮಿಸಿದ್ದು, ರೈಲ್ವೆ ಸೇತುವೆ ನಿರ್ಮಾಣಕ್ಕೆ ಸ್ಥಳಾವಕಾಶದ ಅವಶ್ಯಕತೆ ಇರುವ ಹಿನ್ನೆಲೆ, ಸುಮಲತಾ ಸ್ಥಳ ಪರಿಶೀಲನೆ ಮಾಡಿದ್ದಾರೆ.  ಮಂಡ್ಯ ಮಹಾವೀರ ವೃತ್ತದಿಂದ ಪೇಟೆ ಬೀದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದ್ದು, ಸಂಪರ್ಕ ರಸ್ತೆಗೆ ಅಡ್ಡಲಾಗಿ ರೈಲ್ವೆ ಹಳಿಗಳಿದೆ. ರೈಲ್ವೆ ಸೇತುವೆ LC73 ನಿರ್ಮಾಣ ಕಾಮಗಾರಿಗೆ ಸ್ಥಳದ ಅವಶ್ಯಕತೆ...

ಫಲ ನೀಡಿದ ಅನ್ನದಾತರ ಹೋರಾಟ- ನಾಳೆಯಿಂದ ರೈತರ ಬೆಳೆಗೆ ಕೆಆರ್ ಎಸ್ ನೀರು..!

ಮಂಡ್ಯ: ತಮ್ಮ ಬೆಳೆಗಳಿಗೆ ನೀರು ಹರಿಸಿ ಅಂತ ಅಹೋರಾತ್ರಿ ರೈತರು ನಡೆಸಿದ್ದ ಹೋರಾಟಕ್ಕೆ ಫಲ ಸಿಕ್ಕಿದ್ದು, ನಾಳೆಯಿಂದ ರೈತರ ಬೆಳೆಗೆ ಕೆಆರ್ ಎಸ್ ನೀರು ಹರಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದ್ದು ನಾವು ಸಂಕಷ್ಟದಲ್ಲಿದ್ದೇವೆ. ಹೀಗಾಗಿ ಕೆಆರ್ ಎಸ್ ನಿಂದ ಜಮೀನುಗಳಿಗೆ ನೀರು ಬಿಡಿ ಅಂತ ಒತ್ತಾಯಿಸಿ ರೈತರು ನಡೆಸಿದ್ದ ಹೋರಾಟಕ್ಕೆ ಜಯ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img