Thursday, October 30, 2025

C T Ravi

ಯತ್ನಾಳ್ ಮತ್ತೆ ಬಿಜೆಪಿಗೆ ಸೇರ್ಪಡೆ, ಸಿಟಿ ರವಿ ಹೇಳಿದ್ದೇನು?

ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಕುರಿತು ಸ್ಪಷ್ಟ ಉತ್ತರ ನೀಡದೆ, ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂಬ ಪರೋಕ್ಷ ಹೇಳಿಕೆ ನೀಡುವ ಮೂಲಕ ಹಿರಿಯ ಬಿಜೆಪಿ ನಾಯಕರು ಕುತೂಹಲ ಹೆಚ್ಚಿಸಿದ್ದಾರೆ. ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು...

ಬರ್ತ್‌ಡೇ ಅಲ್ಲ ಡೆತ್‌ಡೇ – ಮಿಥುನ್‌ ಲೈಫಲ್ಲಿ ವಿಧಿಯಾಟ

ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ, 9 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರಲ್ಲಿ 8 ಮಂದಿ ಯುವಕರು. ಓರ್ವ ವ್ಯಕ್ತಿಗೆ 55 ವರ್ಷವಾಗಿತ್ತು. ಮನೆಗೆ ಆಧಾರವಾಗಬೇಕಿದ್ದವರು ಸಾವಿನ ಕದ ತಟ್ಟಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಣ್ಣೀರ ಕಥೆ. ಎದೆಯುದ್ದ ಬೆಳೆದು ನಿಂತಿದ್ದ ಮಕ್ಕಳು ಮನೆಗೆ ಆಧಾರವಾಗಬೇಕಿತ್ತು. ಯಮಸ್ವರೂಪಿ ಟ್ರಕ್‌ ಯುವಕರ ಬದುಕನ್ನೇ ಅಂತ್ಯಗೊಳಿಸಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ...

ಆಕ್ಷನ್ ಗೆ ರಿಯಾಕ್ಷನ್ ಕಾಲ ಶುರು – ಕಾಂಗ್ರೆಸ್‌ ಗೆ ಸಿ.ಟಿ. ರವಿ ಟೋಂಗ್!

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇತ್ತೀಚೆಗೆ ನಡೆದ ಗಣೇಶ ಮೆರವಣಿಗೆಯ ವೇಳೆ ಸಂಭವಿಸಿದ ಕಲ್ಲು ತೂರಾಟ ಸಂಭವಿಸಿದೆ. ಈ ಹಿಂಸಾತ್ಮಕ ಘಟನೆಯ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದೆ. ಇದು ಈಗ ರಾಜಕೀಯದಲ್ಲಿ ಹೊಸ ಟೆನ್ಶನ್ ಶುರುವಾಗಿದೆ. ಈ ಕುರಿತು ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, ಕಾಂಗ್ರೆಸ್...

ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಾಗಿ ಚಂದಾ ಎತ್ತಲು ರೆಡಿಯಾಗಿದ್ದಾರೆ: ಸಿ.ಟಿ.ರವಿ

Shivamogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಶಾಸಕ ಸಿ.ಟಿ.ರವಿ, ಸಿಎಂ ಸಿದ್ದರಾಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ ಲಾರಿ ಮಾಲೀಕರಿಗೆ ಸರ್ಕಾರ ಸರಿಯಾಗಿ ಹಣ ನೀಡದ ಹಿನ್ನೆಲೆ, ಆ ಯೋಜನೆಯನ್ನೇ ಸ್ಥಗಿತಗ``ಳಿಸಲಾಗಿದೆ. ಅಂಗೈ ಹುಣ್ಣಿಗೆ ಕನ್ನಡಿ ಏಕೆ ಅನ್ನೋ ಹಾಗೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಅನ್ನೋದಕ್ಕೆ ಇನ್ನೇನು ಸಾಕ್ಷಿ...

ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ…

ಕೋಲಾರ : ಸಿದ್ದರಾಮಯ್ಯ ಪರ ಕಾರ್ಯನಿರ್ವಹಿಸುತ್ತಿರುವ ಫೇಸ್‌ಬುಕ್ ಖಾತೆಯಿಂದ, ಉರಿಗೌಡ ಮತ್ತು ನಂಜೇಗೌಡ ಹೆಸರಿನ ನಕಲಿ ಆಧಾರ್ ಕಾರ್ಡ್ ಬಿಡುಗಡೆ ಮಾಡಲಾಗಿದೆ.  420420420 ಎಂಬ ನಂಬರ್ ನ ನಕಲಿ ಆಧಾರ್ ಕಾರ್ಡ್ ರಿಲೀಸ್ ಮಾಡಲಾಗಿದೆ. ಹೀಗೆ ಆಧಾರ್ ಕಾರ್ಡ್ ರಿಲೀಸ್ ಮಾಡುವ ಮೂಲಕ, ಸಿದ್ದರಾಮಯ್ಯ ಫಾಲೋವರ್ಸ್, ಬಿಜೆಪಿಗರನ್ನ ವ್ಯಂಗ್ಯ ಮಾಡಿದ್ದಾರೆ. ಉರಿಗೌಡ ತಾಯಿ ಅಶ್ವತ್ ನಾರಾಯಣ,...

‘ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ಈ ಸರ್ಕಾರಕ್ಕೆ ಪ್ರಕೃತಿಯು ಸಹಕರಿಸುತ್ತಿಲ್ಲ’

ಮಾಜಿ ಸಿಎಂ ಕುಮಾರಸ್ವಾಮಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿರುವ ಕುಮಾರಸ್ವಾಮಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು...

ನಾನು ಅವನ ಕೈ ಕೆಳಗೆ ಕೆಲಸ ಮಾಡೋದಾ..? : ಸಾಮ್ರಾಟ್ ಸಿಟ್ಟು

ಕರ್ನಾಟಕ ಟಿವಿ : ಕಳೆದ ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಆಗಿ ನಾನೇ ಬಿಜೆಪಿಯ ಒಕ್ಕಲಿಗರ ನಾಯಕ. ಯಡಿಯೂರಪ್ಪ ನಂತರ ಸಿಎಂ ಸೀಟ್ ಗೆ ಟವಲ್ ಹಾಸಲು ಕಾಯ್ತಿದ್ದ ಆರ್. ಅಶೋಕ್ ಗೆ ಬಿಜೆಪಿ ಹೈಕಮಾಂಡ್ ಸಖತ್ ಶಾಕ್ ನೀಡಿದೆ. ಹಾಗೆ ನೋಡಿದ್ರೆ ಜಾತಿವಾರು ಡಿಸಿಎಂ ಸ್ಥಾನ ನೀಡೋದಾದ್ರೆ ಒಕ್ಕಲಿಗ ಕೋಟಾದಡಿ ಆರ್. ಅಶೋಕ್ ಮೊದಲ...

ಮೈತ್ರಿ ಸರ್ಕಾರದ ವಿರುದ್ಧ 2 ದಿನ ಬಿಜೆಪಿ ಅಹೋರಾತ್ರಿ ಧರಣಿ..!

ಬೆಂಗಳೂರು: ಜಿಂದಾಲ್ ಗೆ ಸಾವಿರಾರು ಎಕರೆ ಭೂಮಿ ನೀಡಿಕೆ ನಿರ್ಧಾರ ಹಾಗೂ ಬರ ನಿರ್ವಹಣೆಗೆ ಮೈತ್ರಿ ಸರ್ಕಾರ ವಿಫಲವಾಗಿರೋದನ್ನು ಖಂಡಿಸಿ ಇಂದಿನಿಂದ ರಾಜ್ಯ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಬೆಂಗಳೂರಿನ ಆನಂದ್ ರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಬೆಳಗ್ಗೆ 10 ಗಂಟೆಗೆ ಆರಂಭವಾಗಿರೋ ಧರಣಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ...

ಅಣ್ಣಾಮಲೈ ರಾಜೀನಾಮೆಗೆ ಮೋದಿ ಕಾರಣವಂತೆ….!

ಕರ್ನಾಟಕದ ರಿಯಲ್ ಸಿಂಗಂ ಖಡಕ್ ಪೊಲೀಸ್ ಅಧಿಕಾರಿ ರಾಜೀನಾಮೆಗೆ ಪ್ರಧಾನಿ ನರೇಂದ್ರ ಮೋದಿ ಕಾರಣವಂತೆ. ಈ ರೀತಿಯ ಸುದ್ದಿ ಈಗ ಕೇಳಿ ಬರ್ತಿದೆ. ಐಪಿಎಸ್ ಅಧಿಕಾರಿ ಅಣ್ಣಾಮಲೈ ವಯಕ್ತಿ ಕಾರಣ ನೀಡಿ ಪೊಲೀಸ್ ಕೆಲಸಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅಣ್ಣಾಮಲೈ ಪೊಲೀಸ್ ಇಲಾಖೆಯಲ್ಲಿ ತಮ್ಮ ದಕ್ಷತೆಯಿಂದಾಗಿಯೇ ಕಡಿಮೆ ಸೇವಾವಧಿಯಲ್ಲೇ ಕೋಟ್ಯಂತರ ಕನ್ನಡಿಗರ ಮನಗೆದ್ದಿದ್ದಾರೆ. ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img