ರಾಜ್ಯ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸುತ್ತಿರುವ ಹೊತ್ತಿನಲ್ಲಿ, ಸಿಎಂ ಸಿದ್ದರಾಮಯ್ಯಗೆ ಡಬಲ್ ಟೆನ್ಶನ್ ಶುರುವಾಗಿದೆ. ಒಂದೆಡೆ ನವೆಂಬರ್ ಕ್ರಾಂತಿಯ ತಲೆನೋವು. ಮತ್ತೊಂದೆಡೆ ಸಂಪುಟ ಪುನಾರಚನೆ ಕೂಗು. ಇವರೆಡೂ ವಿಷಯಗಳಲ್ಲಿ ಸ್ವಲ್ಪ ಹೆಚ್ಚು ಕಮ್ಮಿ ಅದ್ರೂ, ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ.
ಹೀಗಾಗಿ ಅಳೆದು ತೂಗಿ ಸಿದ್ದರಾಮಯ್ಯ ಜಾಣ್ಮೆಯ ನಡೆ ಅನುಸರಿಸುತ್ತಿದ್ದಾರೆ. ಎಲ್ಲಾ...
ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಖಾಲಿ ಇರುವ ಎರಡು ಸಚಿವ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿದೆ. ಈ ಎರಡೂ ಸ್ಥಾನಗಳನ್ನು ವಾಲ್ಮೀಕಿ ಸಮುದಾಯದ ಪ್ರತಿನಿಧಿಗಳಿಗೆ ನೀಡಬೇಕೆಂದು, ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಈ ಬಗ್ಗೆ ವಾಲ್ಮೀಕಿ ಸಮುದಾಯದ ಮಠಾಧೀಶ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸತೀಶ್...
ಜಾತಿಗಣತಿ ಬೆನ್ನಲ್ಲೇ ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಕಹಳೆ ಮೊಳಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಮುಖ ಇಬ್ಬರು ಸಚಿವರಲ್ಲೇ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಎಂ.ಬಿ. ಪಾಟೀಲ್ ಆಗ್ರಹಿಸಿದ್ರೆ, ವೀರಶೈವ ಲಿಂಗಾಯತ ಎರಡೂ ಒಂದೇ ಅಂತಾ ಈಶ್ವರ್ ಖಂಡ್ರೆ ವಾದಿಸುತ್ತಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವೀರಶೈವ-ಲಿಂಗಾಯತ ವಿಭಜನೆಗೆ ಯತ್ನಿಸಿದ್ರು. ಇದೀಗ ಮತ್ತೆ ಲಿಂಗಾಯತ...
ಸೆಪ್ಟೆಂಬರ್ 22ರಿಂದ ಆರಂಭವಾಗುವ ಜಾತಿಗಣತಿ ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಬಿಸಿತುಪ್ಪವಾಗಿದೆ. ಹಿಂದೂಗಳ ಜೊತೆ ಕ್ರಿಶ್ಚಿಯನ್ ಹೆಸರು ಸೇರಿಸಿರೋದಕ್ಕೆ, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೆಪ್ಟೆಂಬರ್ 18ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಹಲವು ಸಚಿವರು ಕೆಂಡಾಮಂಡಲರಾಗಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಎದುರೇ...
ಬಲಗೈ ಬಂಟನಂತಿದ್ದ ಕೆ.ಎನ್. ರಾಜಣ್ಣ ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ, ಸಿಎಂ ಸಿದ್ದರಾಮಯ್ಯ ಕಸಿವಿಸಿಗೊಂಡಿದ್ದಾರೆ. ಶತಾಯಗತಾಯ ರಾಜಣ್ಣರನ್ನ, ಸಂಪುಟಕ್ಕೆ ಸೇರಿಸಿಕೊಳ್ಳಲೇಬೇಕೆಂದು ಶತಪ್ರಯತ್ನ ಮಾಡ್ತಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಕಟ್ಟಪ್ಪಣೆ ಬಳಿಕ ರಾಜಣ್ಣರನ್ನ ವಜಾಗೊಳಿಸಿದ್ದ ಸಿದ್ದರಾಮಯ್ಯ, ಮತ್ತೆ ಹೈಕಮಾಂಡ್ ಮನವೊಲಿಕೆಗೆ ತೆರೆಮರೆಯಲ್ಲಿ ಪ್ರಯತ್ನಿಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಶೀಘ್ರವೇ ದೆಹಲಿಗೆ, ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ವರಿಷ್ಠರನ್ನು ಭೇಟಿ ಮಾಡಿ...
www.karnatakatv.net: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೋಳಿಯಿಂದ ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ದೇವರ ಮೊರೆಹೋದ ರಮೇಶ್ ಜಾರಕಿಹೋಳಿ.
ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೋಳಿ. ಉತ್ತರಾಖಂಡ ಮಂದಕಿನಿ ನದಿಯ ಸಮೀಪದ ಗಡ್ವಾಲ್ ಹಿಮಾಲಯ ವ್ಯಾಪ್ತಿಯಲ್ಲಿ ಬರುವ ಕೇದಾರನಾಥ ದೇವಾಲಯ. ರಮೇಶ್ ಜಾರಕಿಹೋಳಿಗೆ ಅಳಿಯ ಅಂಬಿರಾವ್ ಪಾಟೀಲ, ಪುತ್ರ ಅಮರನಾಥ ಜಾರಕಿಹೋಳಿ ಸೇರಿದಂತೆ...
www.karnatakatv.net: ರಾಜ್ಯ: ಕರ್ನಾಟಕ ರಾಜ್ಯದಿಂದ ಮೋದಿ ಕ್ಯಾಬಿನೆಟ್ ಗೆ ಆಯ್ಕೆಯಾಗಿರುವ ನೂತನ ಸಂಸದರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಸರ್ಕಾರದ ನೇತೃತ್ವದಲ್ಲಿ ಶೋಭಾ ಕರಂದ್ಲಾಜೆ ಸೇರಿದಂತೆ ನೂತನವಾಗಿ ಕ್ಯಾಬಿನೆಟ್ ಸೇರಿರುವ 4 ಜನ ಸಂಸದರು ಇಂದು ಸಂಜೆಯೊಳಗೆ ಅಧಿಕಾರ ಸ್ವೀಕರಿಸಲಿದ್ದಾರೆ. ಚಿತ್ರದುರ್ಗದ ಎ. ನಾರಾಯಣಸ್ವಾಮಿ, ಉಡುಪಿ-ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ, ಬೀದರ್ ನ ಭಗವಂತ್ ಖೂಬಾ ಮತ್ತು...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....