Thursday, November 27, 2025

cabinet expansion

ಡಿಸೆಂಬರ್‌ನಲ್ಲಿ ಸಂಪುಟ ಪುನರಚನೆಯಾಗಲಿದೆ : ಯಾರು ಇನ್, ಯಾರು ಔಟ್?

ಸಿದ್ದರಾಮಯ್ಯ ಹಾಗು ರಾಹುಲ್ ಗಾಂಧಿ ಭೇಟಿಯಾದ ನಂತರ ಇಬ್ಬರ ನಡುವೆ ಏನೆಲ್ಲಾ ಮಾತುಕತೆ ಆಯಿತು ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಈಗ '12 ಹೊರಗೆ, 12 ಒಳಗೆ' ಎಂಬ ಮಾತು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ...

ಸಂಪುಟ ಪುನಾರಚನೆಗೆ ರಾಗಾ ಗ್ರೀನ್ ಸಿಗ್ನಲ್ – ಸಚಿವರಿಗೆ ‘ಗೇಟ್ ಪಾಸ್’ ಖಚಿತ!?

ದಿಲ್ಲಿ ಭೇಟಿಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಬಿರದಲ್ಲಿ ಚುರುಕು ವಾತಾವರಣ ನಿರ್ಮಾಣವಾಗಿದೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ಮಧ್ಯೆ ನಡೆದ ಮಾತುಕತೆಯಲ್ಲಿ, ರಾಜ್ಯ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಿದೆ. ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಗೆ, ಸರಕಾರಕ್ಕೆ ಈಗ ಎರಡೂವರೆ ವರ್ಷಗಳು ಆಗುತ್ತಿವೆ. ಈ ಹೊತ್ತಿನಲ್ಲಿ ಹೊಸ ಶಕ್ತಿ ತರಲು...

ನಾನು ಸೀನಿಯರ್ ಇದ್ದೇನೆ ಮಂತ್ರಿ ಸ್ಥಾನ ಕೊಡ್ಲೇಬೇಕು : ಅಜಯ್ ಸಿಂಗ್ ಬಳಿಕ ಇನ್ನೊಬ್ಬ ಕೈ ಶಾಸಕನ ಡಿಮ್ಯಾಂಡ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ತೆರೆಗೆ ಸರಿಯುತ್ತಿರುವ ಹೊತ್ತಿನಲ್ಲಿಯೇ ಸಂಪುಟ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನವೆಂಬರ್​​ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುಳಿವನ್ನು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ನೀಡಿದ್ದರು. ಇದಾದ ಬೆನ್ನಲ್ಲೇ ಜೇರ್ವಗಿ ಶಾಸಕ ಡಾ. ಅಜಯ್ ಸಿಂಗ್ ಮಂತ್ರಿಗಿರಿಯ ಆಸೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img