Friday, August 7, 2026

cabinet expansion

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಹಾಗೂ ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ...

ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಗೊಂದಲ ಹಾಗೂ ಆಡಳಿತ ವೈಫಲ್ಯ ಸೇರಿದಂತೆ ಹಲವು ವಿಚಾರಗಳಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಚಿವ ಸಂಪುಟ...

ಕೋಲಾರ-ಚಿಕ್ಕಬಳ್ಳಾಪುರ ಶಾಸಕರ ಒಗ್ಗಟ್ಟಿನ ಮಂತ್ರ – ಡಿಕೆಶಿ ಮುಂದಿಟ್ಟ ಆ 4 ಪ್ರಮುಖ ಬೇಡಿಕೆಗಳೇನು?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೊಂಡ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಚಿವ ಸ್ಥಾನ ವಂಚಿತವಾಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳ ಅಸಮಾಧಾನಿತ ಶಾಸಕರು ಬೆಂಗಳೂರಿನ ಇಂದಿರಾನಗರದಲ್ಲಿ ಪ್ರತ್ಯೇಕ ಸಭೆ ನಡೆಸಿ ಮುಂದಿನ ರಾಜಕೀಯ ನಡೆ...

ಸ್ಪೆಷಲ್ ಸೆಕ್ಯೂರಿಟಿ ಜೊತೆ ಹೈ-ಪ್ರೊಫೈಲ್ ದೆಹಲಿ ಪ್ರವಾಸ: ಸಿಎಂ ಡಿ.ಕೆ. ಶಿವಕುಮಾರ್ ನಡೆಗೆ ಎಲ್ಲರ ಚಿತ್ತ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಓಡಾಟ ಹಾಗೂ ಭೇಟಿಯು ಈಗ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ದೆಹಲಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಕಟ್ಟುನಿಟ್ಟಾದ ಹಾಗೂ ವಿಶೇಷ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ದಿಢೀರ್ ಬೆಳವಣಿಗೆಯು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ...

ಡಿಸೆಂಬರ್‌ನಲ್ಲಿ ಸಂಪುಟ ಪುನರಚನೆಯಾಗಲಿದೆ : ಯಾರು ಇನ್, ಯಾರು ಔಟ್?

ಸಿದ್ದರಾಮಯ್ಯ ಹಾಗು ರಾಹುಲ್ ಗಾಂಧಿ ಭೇಟಿಯಾದ ನಂತರ ಇಬ್ಬರ ನಡುವೆ ಏನೆಲ್ಲಾ ಮಾತುಕತೆ ಆಯಿತು ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಈಗ '12 ಹೊರಗೆ, 12 ಒಳಗೆ' ಎಂಬ ಮಾತು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ...

ಸಂಪುಟ ಪುನಾರಚನೆಗೆ ರಾಗಾ ಗ್ರೀನ್ ಸಿಗ್ನಲ್ – ಸಚಿವರಿಗೆ ‘ಗೇಟ್ ಪಾಸ್’ ಖಚಿತ!?

ದಿಲ್ಲಿ ಭೇಟಿಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಬಿರದಲ್ಲಿ ಚುರುಕು ವಾತಾವರಣ ನಿರ್ಮಾಣವಾಗಿದೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ಮಧ್ಯೆ ನಡೆದ ಮಾತುಕತೆಯಲ್ಲಿ, ರಾಜ್ಯ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಿದೆ. ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಗೆ, ಸರಕಾರಕ್ಕೆ ಈಗ ಎರಡೂವರೆ ವರ್ಷಗಳು ಆಗುತ್ತಿವೆ. ಈ ಹೊತ್ತಿನಲ್ಲಿ ಹೊಸ ಶಕ್ತಿ ತರಲು...

ನಾನು ಸೀನಿಯರ್ ಇದ್ದೇನೆ ಮಂತ್ರಿ ಸ್ಥಾನ ಕೊಡ್ಲೇಬೇಕು : ಅಜಯ್ ಸಿಂಗ್ ಬಳಿಕ ಇನ್ನೊಬ್ಬ ಕೈ ಶಾಸಕನ ಡಿಮ್ಯಾಂಡ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ತೆರೆಗೆ ಸರಿಯುತ್ತಿರುವ ಹೊತ್ತಿನಲ್ಲಿಯೇ ಸಂಪುಟ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನವೆಂಬರ್​​ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುಳಿವನ್ನು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ನೀಡಿದ್ದರು. ಇದಾದ ಬೆನ್ನಲ್ಲೇ ಜೇರ್ವಗಿ ಶಾಸಕ ಡಾ. ಅಜಯ್ ಸಿಂಗ್ ಮಂತ್ರಿಗಿರಿಯ ಆಸೆ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img