ಬಿಹಾರ ವಿಧಾನಸಭೆ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳ ಚಿತ್ರಣ ಮೂಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಸಚಿವ ಸಂಪುಟ ಪುನರ್ರಚನೆಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಕ್ರಮವನ್ನು ಸರ್ಕಾರದ “ಮೇಜರ್ ಸರ್ಜರಿ” ಎಂದು ಕರೆಯಲಾಗುತ್ತಿದ್ದು, ಕನಿಷ್ಠ 15ರಿಂದ ಗರಿಷ್ಠ 25 ಮಂದಿ ಹಾಲಿ...
ಬೆಂಗಳೂರು : ಬಿಜೆಪಿಗೆ ರಾಷ್ಟ್ರಾಧ್ಯಕ್ಷರ ನೇಮಕಕ್ಕೂ ಮುನ್ನವೇ ಮೋದಿ ಸರ್ಕಾರದ ಸಂಪುಟದಲ್ಲಿ ಭಾರಿ ಬದಲಾವಣೆಗಳಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇಷ್ಟು ದಿನಗಳಿಂದ ಬಾಕಿ ಉಳಿದಿದ್ದ ನೂತನ ರಾಷ್ಟ್ರಾಧ್ಯಕ್ಷರ ನೇಮಕಕ್ಕೆ ಇನ್ನಷ್ಟು ದಿನಗಳು ಕಾಯಲೇಬೇಕಾಗಿದೆ. ಬಿಹಾರ ಚುನಾವಣೆಯ ಬಳಿಕ ಬಿಜೆಪಿಗೆ ನೂತನ ಸಾರಥಿಯ ಆಯ್ಕೆಯಾಗಲಿದೆ ಎಂಬುವುದನ್ನು ಮೂಲಗಳು ತಿಳಿಸಿವೆ.
ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ...
ಹಾವೇರಿ : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಗುಡ್ ನ್ಯೂಸ್ ನೀಡಿದ್ದಾರೆ. ಈ ಮೂಲಕ ಈಗಿನಿಂದಲೇ ಕಾಂಗ್ರೆಸ್ ಶಾಸಕರಲ್ಲಿ ಮಂತ್ರಿಗಿರಿಯ ಕನಸು ಚಿಗುರುವಂತೆ ಮಾಡಿದ್ದಾರೆ.
ಇನ್ನೂ ಈ ಕುರಿತು ಹಾವೇರಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ...
ನವದೆಹಲಿ : ಪ್ರಧಾನಿ ನರೇಂದ್ರಮೋದಿಗಿಂತ ಅಮಿತ್ ಶಾ ಫುಲ್ ಬ್ಯುಸಿ ಆಗ್ತಿದ್ದಾರೆ. ನಿನ್ನೆ ಭೇಟಿಗೆ ತೆರಳಿದ್ದ ಯಡಿಯೂರಪ್ಪಗೆ ಅಮಿತ್ ಶಾ ಭೇಟಿ ಅನುಮತಿ ಸಿಕ್ಕಿರಲಿಲ್ಲ.. ಹೀಗಾಗಿ ನಿನ್ನೆ ಪ್ರಧಾನಿ ಭೇಟಿಯಾಗಿದ್ದ ಯಡಿಯೂರಪ್ಪ ನಂತರ ಸಂತೋಷ್ ಜೀ ಭೇಟಿಯಾಗಿ ಮಾತುಕತೆ ನಡೆಸಿದ್ರು. ಅಮಿತ್ ಶಾ ಭೇಟಿಯಾಗೋ ವರೆಗೂ ಸಂಪುಟ ವಿಸ್ತರಣೆ ಗ್ಯಾರಂಟಿ ಇರಲಿಲ್ಲ.. ಹೀಗಾಗಿ ನಿನ್ನೆ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...