ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಸುಳಿವಿನ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಇತ್ತಿಚೆಗೆ ಮೌನವಾಗಿದ್ದ ಆಕಾಂಕ್ಷಿಗಳು ಈಗ ಸಕ್ರಿಯರಾಗಿದ್ದು, ವಿವಿಧ ರೀತಿಯಲ್ಲಿ ಲಾಬಿ ಕಾರ್ಯ ಆರಂಭಿಸಿದ್ದಾರೆ. ಎಲ್ಲವೂ ಯೋಜನೆಯಂತೆ ನಡೆದರೆ ವರ್ಷಾಂತ್ಯದಲ್ಲೇ ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ಬಹಳಷ್ಟಿದೆ.
ಒಂದು ಕಡೆ ಸಿಎಂ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿದ್ದರೆ,...
ಜಾತಿ ಗಣತಿ ವರದಿ ಕುರಿತು ರಾಜ್ಯದಾದ್ಯಂತ ದೊಡ್ಡ ನಿರೀಕ್ಷೆ ಇತ್ತು. ಆದರೆ ಇಂದಿನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ. ಸುದೀರ್ಘ ಚರ್ಚೆಯ ಬಳಿಕವೂ ನಿರ್ಧಾರಕ್ಕೆ ಬರದೆ, ವಿಷಯವನ್ನು ಮುಂದೂಡಲಾಗಿದೆ. ಸಭೆಯಲ್ಲಿ ಲಿಂಗಾಯತ ಮತ್ತು ಒಕ್ಕಲಿಗ ಸಚಿವರು ಏರು ಧ್ವನಿಯಲ್ಲಿ ಮಾತಾಡಿದ್ರು ಎನ್ನುವ ಮಾಹಿತಿ ಹೊರಬಂದಿದೆ.
ಸಭೆ ಬಳಿಕ ಕಾನೂನು ಸಚಿವ ಎಚ್.ಕೆ....
ಡ್ರಗ್ ಮಾಫಿಯಾದಲ್ಲಿ ಕೆಲ ಸ್ಯಾಂಡಲ್ವುಡ್ ನಟ ನಟಿಯರ ಹೆಸರು ಕೇಳಿ ಬರ್ತಿರೋ ಬೆನ್ನಲ್ಲೇ ಸಿಸಿಬಿ ಹೈ ಅಲರ್ಟ್ ಆಗಿದೆ. ಈ ನಡುವೆ ಗೃಹ ಸಚಿವ ಬೊಮ್ಮಾಯಿ ಕೂಡ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ.
https://www.youtube.com/watch?v=orBXs-7wuaQ
ಡ್ರಗ್ ಮಾಫಿಯಾ ಉದ್ದೇಶಿಸಿ ಬೆಂಗಳೂರಲಿ ಮಾತನಾಡಿದ ಬೊಮ್ಮಾಯಿ, ಡ್ರಗ್ ಮಾಫಿಯಾ ಸಂಬಂಧ ಎಲ್ಲ ಆಯಾಮಗಳಲ್ಲಿ ತನಿಖೆ ನಡೀತಾ ಇದೆ....