ಕೋಲ್ಕತ್ತಾ: ರಾಷ್ಟ್ರವ್ಯಾಪಿ ತೀವ್ರ ಸಂಚಲನ ಮೂಡಿಸಿರುವ 31 ವರ್ಷದ ತರಬೇತಿ ನಿರತ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಗೆದಷ್ಟು ಬೆಚ್ಚಿಬೀಳಿಸುವ ಅಂಶಗಳು ಬಯಲಾಗ್ತಿದ್ದು, ಇದೀಗ ಮರಣೋತ್ತರ ಪರೀಕ್ಷೆಯ ವರದಿ ಟ್ರೈನಿ ವೈದ್ಯೆ ಮೇಲೆ ನಡೆದ ಕ್ರೌರ್ಯವನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಮೃತ ಟ್ರೈನಿ ವೈದ್ಯೆಯ ದೇಹದ ಮೇಲೆ 25...