www.karnatakatv.net : ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಬೆಳಿಗ್ಗೆ ಪ್ಲಾಸ್ಟಿಕ್ ಮುಕ್ತ ಮಹದೇಶ್ವರ ಬೆಟ್ಟ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಹೊರಾಂಗಣದಲ್ಲಿ ಸುರಪನೇನಿ ವಿದ್ಯಾಸಾಗರ್ ಫೌಂಡೇಷನ್ ಅವರ ಮುಂದಾಳತ್ವದಲ್ಲಿ ಪ್ರಾಧಿಕಾರದ ಸಹಯೋಗದೊಂದಿಗೆ, ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಇಲಾಖೆ, ಅರಣ್ಯ ಇಲಾಖೆ ಹಾಗೂ...
www.karnatakatv.net : ಚಾಮರಾಜನಗರ: ಅಕ್ರಮವಾಗಿ ಕರುಗಳನ್ನು ಸಾಗಾಟ ಮಾಡಲಾಗುತ್ತಿದ್ದ ವಾಹನದ ಮೇಲೆ ಧಾಳಿ ನಡೆಸಿದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಒಟ್ಟು 16 ಕರುಗಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದಲ್ಲಿ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಕರುಗಳನ್ನು ಗ್ರಾಮಾಂತರ ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಕ್ರಮವಾಗಿ ತಮಿಳುನಾಡಿಗೆ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...