www.karnatakatv.net: ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಸಮೀಪದ ಬೋರನಕಣಿವೆ ಜಲಾಶಯದಲ್ಲಿ ಸುಮಾರು 3 ಅಡಿ ಎತ್ತರದ ಆಂಜನೇಯಸ್ವಾಮಿ ಮೂರ್ತಿಯ ಕಲ್ಲಿನ ವಿಗ್ರಹ ಪತ್ತೆಯಾಗಿದೆ.
ಕಳೆದ 3 ದಿನಗಳಿಂದ ಇಲ್ಲಿನ ಬೋರನಕಣಿವೆ ಜಲಾಶಯದ ಕಾಲುವೆಯೊಳಗೆ ಹೂಳು ತೆಗೆಯುವ ಕಾರ್ಯ ನಡೆಯುತ್ತಿದೆ. ಈ ವೇಳೆ ಕಲ್ಲಿನ ಆಂಜನೇಯ ವಿಗ್ರಹ ಪತ್ತೆಯಾಗಿದೆ. ಇದನ್ನು ಗಮನಿಸಿದ ಸ್ಥಳೀಯರು...
www.karnatakatv.net: ರಾಯಚೂರು : ಜಿಲ್ಲೆಯ ಸಿರವಾರ ತಾಲ್ಲೂಕಿನ ಯರಮರಸ್ ಗ್ರಾಮದ ಬಳಿ ತುಂಗಭದ್ರಾ ಎಡದಂಡೆ ನಾಲೆಯಲ್ಲಿ ಗೊಬ್ಬರದ ಚೀಲ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲಾಗಿದ್ದಾನೆ.
ರೈತ ಬಸವರಾಜ್ ಪಾಟೀಲ್ ಕೂರನೂರು (53) ಚೀಲವನ್ನು ತೊಳೆಯಲೆಂದು ಹೋಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಹರಿದುಕೊಂಡು ಹೋಗಿದ್ದಾನೆ. ಇತನ ಹುಡುಕಾಟಕ್ಕಾಗಿ ನಾಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯನ್ನು...