Tuesday, July 22, 2025

#candidates

ಜನರ ನಡುವೆಯೇ ಕ್ಯಾಂಡಿಡೇಟ್‌ ಸೆಲೆಕ್ಟ್‌ ಮಾಡ್ತೀವಿ : ಕಾರ್ಯಕರ್ತರಿಗೆ ನಿಖಿಲ್‌ ಕುಮಾರಸ್ವಾಮಿ ಹೊಸ ಭರವಸೆ

ವಿಜಯಪುರ : ಮುಂಬರುವ ಚುನಾವಣೆಗಳಲ್ಲಿ ಸಾಮೂಹಿಕವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುತ್ತೇವೆ. ಯಾವುದೇ ಪಕ್ಷದ ಕಚೇರಿಯಲ್ಲಿ ಕುಳಿತು ರೆಡಿ ಮಾಡಲ್ಲ. ಜನರೆದುರು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ವಿಜಯಪುರದಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರು ನಿರಂತರ ಸಾಮಾಜಿಕವಾಗಿ ಜನರ ಸಮಸ್ಯೆಗಳಿಗೆ ಧ್ವನಿಯಾಗುತ್ತಾರೆ. ಪಕ್ಷಕ್ಕಾಗಿ ಹಗಲಿರುಳು...

ಅವಳಿ ಸರ್ಪಗಳು ನಾಟಕ ಉದ್ಘಾಟನೆ ಮಾಡಿದ ಎಎಪಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ..!

kopla news ಕೊಪ್ಪಳ(ಫೆ.16): ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗಡಚಿಂತಿ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ ಅಂಗವಾಗಿ ಕೆರಳಿದ ಅವಳಿ ಸರ್ಪಗಳು ಎಂಬ ಸುಂದರ ಸಾಮಾಜಿಕ ನಾಟಕವನ್ನು ಅಹಿಂದ ನಾಯಕರು, ಹಾಗೂ ರೋಣ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹಾಬಲಕಟ್ಟಿ ಗ್ರಾ. ಪಂ. ಅಧ್ಯಕ್ಷ ಪರಶುರಾಮ ಮುಗಳಿ,...

ರೋಣ ವಿಧಾನಸಭಾ ಎಲೆಕ್ಷನ್; ದೊಡ್ಡಯ್ಯ ಭರ್ಜರಿ ಪ್ರಚಾರ!

Political news ಬೆಂಗಳೂರು(ಫೆ.13): ರೋಣ ವಿಧಾನಸಭೆಯಲ್ಲಿ ಎಲೆಕ್ಷನ್ ಹವಾ ಜೋರಾಗಿ ನಡೀತಿದೆ. ವಿಶೇಷವಾಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯ ಭರ್ಜರಿಯಾಗಿ ಪ್ರಚಾರ ಮಾಡ್ತಿದ್ದಾರೆ. ಸಾಮೂಹಿಕ ವಿವಾಹ, ಶಾಲಾ ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಎಲ್ಲರಿಗೂ ಮಾದರಿ ಆಗ್ತಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರ್ತಿದೆ. ಇನ್ನೂ ಎಲೆಕ್ಷನ್ ಘೋಷಣೆ ಆಗದಿದ್ರೂ, ಈಗಾಗ್ಲೇ ಅಭ್ಯರ್ಥಿಗಳು ಪ್ರಚಾರದಲ್ಲಿ...
- Advertisement -spot_img

Latest News

Hubli: 4 ಜನರ ಮೇಲೆ ಗುಂಡಾ ಕಾಯ್ದೆ ಹಾಕಿದ ಪೋಲೀಸರ ಕ್ರಮಕ್ಕೆ ನ್ಯಾಯಾಲಯ ಅಸ್ತು

Hubli: ಹುಬ್ಬಳ್ಳಿ: 4 ಜನರ ಮೇಲೆ ಗುಂಡಾ ಕಾಯ್ದೆ ಹಾಕಿದ ಪೋಲೀಸರ ಕ್ರಮಕ್ಕೆ ನ್ಯಾಯಾಲಯ ಅಸ್ತು ಎಂದಿದೆ. ಹು-ಧಾದಲ್ಲಿ ನಿರಂತರವಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದವರ ಮೇಲೆ...
- Advertisement -spot_img