https://www.youtube.com/watch?v=rP3JY5VMWZU
ಅಮ್ಸ್‍ತ್ಲೀವನ್ (ನೆದರ್‍ಲ್ಯಾಂಡ್): ಇಂದು ಮಹಿಳಾ ಹಾಕಿ ವಿಶ್ವಕಪ್‍ನಲ್ಲಿ ಭಾರತ ವನಿತೆಯರ ತಂಡ ತನ್ನ ಮೊದಲ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ವಿರುದ್ಧ ಕಾದಾಟ ನಡೆಸಲಿದೆ.
ಕಳೆದ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಕಂಚಿನ ಪದಕಕ್ಕಾಗಿ ನಡೆದ ಕಾದಾಟದಲ್ಲಿ ಭಾರತ ವನಿತೆಯರ ತಂಡ ಸೋಲು ಕಂಡು ಪದಕ ಗೆಲ್ಲುವ ಅವಕಾಶದಿಂದ ವಂಚಿತವಾಗಿತ್ತು. ಇದೀಗ ಆ ಸೇಡನ್ನು ತೀರಿಸಿಕೊಳ್ಳಲು ಹೋರಾಟ ನಡೆಸಲಿದೆ.
https://www.youtube.com/watch?v=pjYRaROC9es
ಟೊಕಿಯೋ ಒಲಿಂಪಿಕ್ಸ್‍ನಲ್ಲಿ...
https://www.youtube.com/watch?v=VYQmxIUGb5o
ಹೊಸದಿಲ್ಲಿ: ಪ್ರತಿಷ್ಠಿತ ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ 18 ಆಟಗಾರ್ತಿಯರನ್ನೊಳಗೊಂಡ ಭಾರತ ತಂಡವನ್ನು ಹಾಕಿ ಇಂಡಿಯಾ ಪ್ರಕಟಿಸಿದೆ. ಸ್ಟ್ರೈಕರ್ ರಾಣಿ ರಾಮ್‍ಪಾಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ತಂಡ ಮುಂದಿನ ತಿಂಗಳು ನಡೆಯುವ ವಿಶ್ವಕಪ್‍ನಲ್ಲೂ ಆಡಲಿದೆ.
ಗೋಲ್‍ಕೀಪರ್ ಸವೀತಾ ಪುಣಿಯಾ ತಂಡವನ್ನು ಮುನ್ನಡೆಸಲಿದ್ದು ಡಿಫೆಂಡರ್ ದೀಪಾ ಗ್ರೇಸ್ ಎಕ್ಕಾ ಉಪನಾಯಕಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.ಇವರಿಬ್ಬರು ನೆದರ್‍ಲ್ಯಾಂಡ್ ಮತ್ತು ಸ್ಪೇನ್‍ನಲ್ಲಿ...
ಹಬ್ಬದ ಸಂಭ್ರಮದ ನಡುವೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಪಾಸ್ ಮಾರ್ಕ್‌ಗಳಲ್ಲಿ ಪ್ರಮುಖ ಬದಲಾವಣೆ...