ಭಾರತದ ವಾಹನ ಮಾರುಕಟ್ಟೆಯಲ್ಲಿ ಈ ವರ್ಷದ ಮೊದಲಾರ್ಧದಲ್ಲಿ ಉತ್ತಮ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಲಾಗಿದೆ. ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡಿದ್ದಾರೆ. ಇತ್ತೀಚೆಗೆ, ಜನವರಿಯಿಂದ ಜೂನ್ ಅವಧಿಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಮಾರುತಿ ಸುಜುಕಿಯ 6, Tata 2, Hyundai ಹಾಗೂ...
ಮಾರುತಿ ಸುಜುಕಿ Baleno ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಇದು ಉತ್ತಮವಾದ ವಿನ್ಯಾಸ ಹಾಗೂ ಅತ್ಯಾಕರ್ಷಕ ವೈಶಿಷ್ಟ್ಯಗಳಿಗೂ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಹಲವು ವರ್ಷಗಳಿಂದ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಪ್ರಯಾಣಿಕರ ರಕ್ಷಣೆಗಾಗಿ ಈ ಕಾರನ್ನು ನವೀಕರಿಸಿಯೂ ಬಿಡುಗಡೆಗೊಳಿಸಲಾಗಿದೆ.
ಇನ್ಮುಂದೆ ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್‌ನ ಪ್ರತಿಯೊಂದು ವೇರಿಯೆಂಟ್ಗಳು ಸ್ಟ್ಯಾಂಡರ್ಡ್ ಆಗಿ...
ಮಾರುತಿ ಸುಜುಕಿ ಇನ್ವಿಕ್ಟೋ ಜನಪ್ರಿಯ ಎಂಪಿವಿಯಾಗಿದೆ. ಇದು ಟೊಯೊಟಾ ಇನ್ನೋವಾ ಹೈಕ್ರಾಸ್ ಕಾರಿನ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೂನ್ ತಿಂಗಳಲ್ಲಿ ಈ ಕಾರು ಒಟ್ಟು 264 ಯುನಿಟ್‌ಗಳನ್ನು ಮಾರಲಾಗಿದೆ ಎಂದು ವರದಿ ಕೂಡ ಆಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 18.19% ಹೆಚ್ಚಾಗುತ್ತಿದೆ....