Wednesday, April 16, 2025

#car parking

Dog : ಬೆಂಗಳೂರು: ಬೀದಿ ನಾಯಿ ಮೇಲೆ ಕಾರು ಹರಿಸಿದ ಪಾಪಿಗಳು…!

Banglore News : ಉದ್ದೇಶಪೂರ್ವಕವಾಗಿ ಚಾಲಕನೊಬ್ಬ ಬೀದಿ ನಾಯಿಯ ಮೇಲೆ ಕಾರು ಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಳ್ಳಂದೂರಿನ ಇಬ್ಬಲೂರಿನ ಎಂಬಸಿ ಪ್ರಿಸ್ಟಿನ್ ಅಪಾರ್ಟ್‌ಮೆಂಟ್ ಬಳಿ ಇತ್ತೀಚೆಗೆ ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ಸಾಮಾಜಿಕ ಮಾಧ್ಯಮ ಟ್ವಿಟರ್​​​ನಲ್ಲಿ ಅಪ್​ಲೋಡ್ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಪೊಲೀಸರನ್ನು ಆಗ್ರಹಿಸಿದ್ದಾರೆ....

Car : ಕಾರ್ಕಳದಲ್ಲಿ ಕಾರು ಪಲ್ಟಿ : ಚಾಲಕ ಅಪಾಯದಿಂದ ಪಾರು

Karkala News : ಕಾರ್ಕಳ ತಾಲೂಕಿನಲ್ಲಿ ಕಾರ್ ಒಂದು ಪಲ್ಟಿಯಾದ ಘಟನೆ ನಡೆದಿದೆ. ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಶುಕ್ರವಾರ ಮುಂಜಾನೆ ಕಾಡುಹೊಳೆ‌‌ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕಾರು ಚಾಲಕನ ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಯಾವುದೇ...

Rain effect- ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಿತ್ತು ಬಂದ ವಿದ್ಯುತ್ ಕಂಬ

ಮಂಗಳೂರು:ರಾಜ್ಯದಲ್ಲಿ ಕರಾವಳಿ ಪ್ರದೇಶಗಳಲ್ಲಿ ಆದಂತಹ ಭಾರಿ ಮಳೆಯಿಂದಾಗಿ ಜನರು  ಹೈರಾಣಾಗಿದ್ದಾರೆ. ಸಾಕಷ್ಟು ಸಾವು ನೋವುಗಳು ಸಂಭವಿಸಿವೆ, ಹಾಗೆಯೆ ಮಂಗಳೂರಿನ ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯು ಗುಡ್ಡಗಾಡು ಪ್ರದೇಶದಲ್ಲಿದೆ ಆದಕಾರಣ ಶುಕ್ರವಾರ ರಾತ್ರಿ ಕಾರು ಅಪಘಾತ ಸಂಭವಿಸಿದೆ. ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯಲ್ಲಿ ಮಾರುತಿ ಬೊಲೆನೊ  ಕಾರೊಂದು ಅದೇ ರಸ್ತೆಯಲ್ಲಿ ಸಾಗಿತ್ತಿರುವಾಗ ಚಾಲಕನ ನಿಯಂತ್ರಣ...

ಬ್ರಿಗೇಡ್ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ವೆಚ್ಚ ದುಬಾರಿ

ಬೆಂಗಳೂರಿನ :ಪ್ರಮುಖ ಏರಿಯಾವಾಗಿರುವ ಬ್ರಿಗೇಡ್ ರೋಡ್ ನಲ್ಲಿರು  ರಸ್ತೆಯಲ್ಲಿ ಕಾರ್ ನಿಲ್ಲಿಸಬೇಕೆಂದರೆ ಎಷ್ಟು ಹಣ ಕೊಡಬೇಕು  ಗೊತ್ತಿದೆಯಾ ನಿಮಗೆ ನಾವು ತಿಳಿಸ್ತಿವಿ ಕೇಳಿ ಸ್ನೇಹಿತರೇ   ಬೆಂಗಳೂರು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ? ಇದೊಂದು ಸುಂದರ ನಗರಿ , ಸಾಕಷ್ಟು ಜನಗಳಿಗೆ ತಮ್ಮ ಜೀವನವನ್ನು ಕಟ್ಟಿಕೊಳ್ಳಲು ಸಹಾಯ ಮಾಡಿದಂತಹ ನಗರ ಎಂದರೆ ತಪ್ಪಾಗಲಾರದು . ಇಲ್ಲಿ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img