Wednesday, September 24, 2025

Car

ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾದ ಕಾರು- ಓರ್ವನ ತಲೆಗೆ ಗಂಭೀರ ಗಾಯ

Hubli News: ಹುಬ್ಬಳ್ಳಿ: ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. https://youtu.be/OpZhxniyVtM ಹುಬ್ಬಳ್ಳಿ ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಮಾರುತಿ ಆಲ್ಡ್ ಕಾರು ಇಂದಿರಾ ನಗರದ...

ಕುಡಿದ ಅಮಲಿನಲ್ಲಿ ಜೀವಗಳ ಜೊತೆ ಚೆಲ್ಲಾಟ – ತಪ್ಪಿತು ಭಾರೀ ಅನಾಹುತ

Dharwad News: ಧಾರವಾಡ : ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸು ಹಾಗೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದುಕೊಂಡು ಹುಚ್ಚಾಟ ಮೆರೆದಿರುವ ಘಟನೆ ನಗರದ ಜ್ಯುಬಿಲಿ ವೃತ್ತ ಹಾಗೂ ಕಾರ್ಪೋರೇಶನ್ ಬಳಿ ನಡೆದಿದೆ. ಕನಾ೯ಟಕ ಕಾಲೇಜ್ ರಸ್ತೆಯಿಂದ ತನ್ನ ಕಾರನ್ನು ಮನಬಂದಂತೆ ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸಿಗೆ ತನ್ನ ಕಾರು...

ಬೆಂಗಳೂರಿನಲ್ಲಿ 30ಕ್ಕೂ ಹೆಚ್ಚು ಕಾರ್‌ಗಳ ಗ್ಲಾಸ್ ಪುಡಿಗೈದಿದ್ದ ಪುಂಡರು ಅರೆಸ್ಟ್

Bengaluru News: ಬೆಂಗಳೂರು: ಲಗ್ಗೆರೆ (Laggere) ಬಳಿ ಸುಮಾರು 30 ಕಾರುಗಳ (Car) ಗಾಜನ್ನು ಪುಡಿ ಮಾಡಿದ್ದ ಆರು ಜನ ಆರೋಪಿಗಳನ್ನು ರಾಜಗೋಪಾಲನಗರ ಪೊಲೀಸರು (Police) ಬಂಧಿಸಿದ್ದಾರೆ. ಏರಿಯಾದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲು ಕಿಡಿಗೇಡಿಗಳ ಗುಂಪು ಮುಖವಾಡ ಧರಿಸಿ ಬೈಕ್‍ನಲ್ಲಿ ಬಂದು ರಾಡ್ ಮತ್ತು ಲಾಂಗ್‍ನಿಂದ ಕಾರಿನ ಗಾಜನ್ನು ಪುಡಿಗೈದಿದ್ದರು. ಬಳಿಕ ಜನ ಹೊರಗೆ...

Car : ಡೀಸೆಲ್ ಕಾರು ಇನ್ನಷ್ಟು ದುಬಾರಿ..?!: ಶೇ.10ರಷ್ಟು ತೆರಿಗೆ ಹೆಚ್ಚಳ..!

Technology News : ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಕೆಲವಾರು ವರ್ಷಗಳಿಂದ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಡೀಸೆಲ್ ಕಾರುಗಳ ಮೇಲೆ ಇನ್ನಷ್ಟು ನಿರ್ಬಂಧಗಳನ್ನು ಹಾಕಲು ಮುಂದಾಗಿರುವಂತಿದೆ. ವರದಿ ಪ್ರಕಾರ ಸರ್ಕಾರ ಡೀಸೆಲ್ ಕಾರುಗಳ ಮೇಲೆ ಶೇ. 10ರಷ್ಟು ತೆರಿಗೆ ಹೆಚ್ಚಳ ಮಾಡಲು ಯೋಜಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಕೇಂದ್ರ...

Dog : ಬೆಂಗಳೂರು: ಬೀದಿ ನಾಯಿ ಮೇಲೆ ಕಾರು ಹರಿಸಿದ ಪಾಪಿಗಳು…!

Banglore News : ಉದ್ದೇಶಪೂರ್ವಕವಾಗಿ ಚಾಲಕನೊಬ್ಬ ಬೀದಿ ನಾಯಿಯ ಮೇಲೆ ಕಾರು ಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಳ್ಳಂದೂರಿನ ಇಬ್ಬಲೂರಿನ ಎಂಬಸಿ ಪ್ರಿಸ್ಟಿನ್ ಅಪಾರ್ಟ್‌ಮೆಂಟ್ ಬಳಿ ಇತ್ತೀಚೆಗೆ ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ಸಾಮಾಜಿಕ ಮಾಧ್ಯಮ ಟ್ವಿಟರ್​​​ನಲ್ಲಿ ಅಪ್​ಲೋಡ್ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಪೊಲೀಸರನ್ನು ಆಗ್ರಹಿಸಿದ್ದಾರೆ....

Car : ಕಾರ್ಕಳದಲ್ಲಿ ಕಾರು ಪಲ್ಟಿ : ಚಾಲಕ ಅಪಾಯದಿಂದ ಪಾರು

Karkala News : ಕಾರ್ಕಳ ತಾಲೂಕಿನಲ್ಲಿ ಕಾರ್ ಒಂದು ಪಲ್ಟಿಯಾದ ಘಟನೆ ನಡೆದಿದೆ. ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಶುಕ್ರವಾರ ಮುಂಜಾನೆ ಕಾಡುಹೊಳೆ‌‌ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕಾರು ಚಾಲಕನ ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಯಾವುದೇ...

ಪೊಲೀಸ್ ಠಾಣೆ ಮುಂದೆ ಅಗ್ನಿ ಅವಘಡ, ಸೀಸ್ ಆಗಿದ್ದ ವಾಹನಗಳು ಬೆಂಕಿಗಾಹುತಿ.

ಮಹದೇವಪುರ: ಬೆಂಗಳೂರು ಹೊರವಲಯ ಆವಲಹಳ್ಳಿ ಪೊಲೀಸ್ ಠಾಣೆ ಮುಂದೆ ನಿಂತಿದ್ದ ಬೈಕ್ ಗಳಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಪೊಲೀಸ್ ಠಾಣೆ ಹಿಂಬದಿಯ ಹೊಲಗಳಲ್ಲಿ ಕಾಣಿಸಿಕೊಂಡ ಬೆಂಕಿಯ ಕಿಡಿ ಪೊಲೀಸ್ ಆವರಣದಲ್ಲಿ ವಾಹನಕ್ಕೆ ಬಂದು ತಗುಲಿದ್ದು, ಈ ಅವಘಡ ಸಂಭವಿಸಿದೆ. ನೂರಾರು ಬೈಕ್‌ಗಳು ಮತ್ತು ನಾಲ್ಕ ಚಕ್ರದ ವಾಹನಗಳು ಸುಟ್ಟು ಕರಕಲಾಗಿದ್ದು, ಇವೆಲ್ಲವೂ ಹಲವಾರು ಪ್ರಕರಣಗಳಲ್ಲಿ ಸೀಸ್...

ಕಾರುಗಳ ಮೆಲೆ ಕಲ್ಲು ತೂರಿದ ಕುಡುಕ

bengalore story ಮದ್ಯ ವ್ಯಸನಿಗಳು ಕುಡಿದ ಅಮಲಿನಲ್ಲಿ ತಾವು ಏನು ಮಅಡುತಿದ್ದೇವೆ ಎನ್ನುವ ಅರಿವೇ ಇರುವುದಿಲ್ಲ. ಕೆಲವೊಮ್ಮೆ ಜಾಸ್ತಿ ಕುಡಿದು ರಸ್ತೆಯಲ್ಲೆಲ್ಲ ತೂರಾಡಿಕೊಂಸು ಹೋಗುತ್ತಿರುತ್ತಾರೆ. ಇದೆ ರೋತಿ ಇಲ್ಲೊಬ್ಬ ಯುವಕ ಕುಡಿತ ಜಾಸ್ತಿಯಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾರುಗಳಿಗೆ ಕಲ್ಲು ತೂರಾಟ ನಡೆಸಿದ್ದಾನೆ ಇದರ ಪರಿಣಮ ನಾಲ್ಕು ಕಾರುಗಳ  ಹಾನಿಗೊಳಗಾಗಿವೆ ಈ ಘಟನೆ ಬೆಂಗಳೂರಿನ ಮಾರುತಿ...

ಮತ್ತೆ ನಕಲಿ ನಂಬರ್ ಪ್ಲೇಟ್ ಜಾಲ ಪತ್ತೆ: ಜೆಡಿಎಸ್ ಮುಖಂಡನ ಬಂಧನ..!

Chikkamagaluru News: Feb:26: ಜೆಡಿಎಸ್ ಎಂಎಲ್​ಸಿ ಚಿಕ್ಕಮಗಳೂರಿನ ಭೋಜೆಗೌಡರ ಕಾರಿನ ನಂಬರ್ ಪ್ಲೇಟ್ ನಕಲು ಮಾಡಿ ಅದೇ ನಂಬರ್ ನಲ್ಲಿ ಬೇರೆ ಕಾರನ್ನ ಮಾರಾಟ ಮಾಡಲು ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಪೊಲೀಸರು ಇದೀಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಮಂಜು...

ಕೊಡಗು: ಗಡಿಪಾರು ತಡೆಯೊಡ್ಡಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ

political news ಸಿದ್ದರಾಮಯ್ಯನವರ ಚುನಾವಣಾ ಪ್ರಚಾರದಲ್ಲಿ ಕೈಗೊಂಡಿರುವ ಸಂದರ್ಭದಲ್ಲಿ ಈಗಾಗಲೆ ಹಲವಾರು ಸಮಾವೇಶಗಳ ಮೂಲಕ ರಾಜ್ಯಾದ್ಯಂತ ಪ್ರವಾಸದಲ್ಲಿ ತೊಡಗಿದ್ದಾರೆ. ಯಾವ ಕಡ ಹೋದರೂ ಒಳ್ಳೆಯ ರೀತಿಯ ಬೇಂಬಲ ಮತ್ತು ಪ್ರತಿಕ್ರಿಯೆ ಸಿಗುತ್ತಿದೆ. ಅವರ ಭಾಷಣ ಕೇಳಲು ಹಲವಾರು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ ಆದರೆ ಕೆಲವೋಂದು ಕಡೆಗಳಲ್ಲಿ ಮಾತ್ರ ಅವರಿಗೆ ಜನರಿಂದ ವಿರೋದ ವ್ಯಕ್ತವಾಗುತ್ತಿದೆ ಅದೇ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img