ಜಿಎಸ್ ಟಿಯಿಂದಾಗಿ ದೇಶದಲ್ಲಿ ಕೈಗಾರಿಕಾ ಕ್ಷೇತ್ರ ಹಳ್ಳ ಹಿಡಿತಿದೆ ಎಂಬ ಆರೋಪ ಬಲವಾಗಿತ್ತು. ನಮ್ಮ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಸಾವಿರು ಉದ್ಯೋಗಿಗಳು ನಿರುದ್ಯೋಗಿಯಾಗಿದ್ರು. ದೇಶಾದ್ಯಂತ ಆಟೋಮೊಬೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಜನ ಕಲಸ ಕಳೆದುಕೊಂಡಿದ್ರು. ಆದ್ರೆ ಕಳೆದೊಂದು ತಿಂಗಳಿನಿಂದ ಮತ್ತೆ ಕಾರುಗಳ ಮಾರಾಟ ಹೆಚ್ಚಳವಾಗಿದೆಯಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ.
ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್...
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 240 ಎಸ್ಐ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದೆ.
ಪೊಲೀಸ್ ಇಲಾಖೆ ಸೇರಬಯಸುವ ನಿರುದ್ಯೋಗಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ರಾಜ್ಯ ಪೊಲೀಸ್ ಇಲಾಖೆಯಲ್ಲಿ 240...
ನವದಹಲಿ: ಮೋದಿ ಸರ್ಕಾರ ಮಂಡಿಸಿರೋ 2ನೇ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆಗೆ ಒತ್ತು ನೀಡಿರೋ ಕೇಂದ್ರ ಕೆಲ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ.
ಪ್ರಸಕ್ತ ಸಾಲಿನ ಆಯ ವ್ಯಯ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳ್ಳಿ ಆಭರಣಗಳ ಮೇಲೆ ಶೇ. 2.5ರಷ್ಟು ತೆರಿಗೆ ಏರಿಕೆ ಮಾಡಲಾಗಿದ್ದು, ಗೋಡಂಬಿ, ಕಾರು, ಬೈಕ್ ಬೆಲೆ ಕೂಡ...