Summer Special: ಬೇಸಿಗೆಯಲ್ಲಿ ನಾವು ಎಂಥ ಸಲಾಡ್ ತಿನ್ನಬೇಕು ಅಂತಾ ಕೇಳಿದರೆ, ಹಲವರು ಸೌತೇಕಾಯಿ, ಈರುಳ್ಳಿ, ಟೊಮೆಟೋ ಸಲಾಡ್ ಅಂತಲೇ ಹೇಳುತ್ತಾರೆ. ಆದರೆ ಇದರೊಂದಿಗೆ ನೀವು ಬೇರೆ ಬೇರೆ ಸಲಾಡ್ ಮಾಡಿ ಸೇವಿಸಬಹುದು. ಹಾಗಾಗಿ ಇಂದು ನಾವು ಕ್ಯಾರೆಟ್-ಕಿಶ್‌ಮಿಶ್ ಸ್ಯಾಲೆಡ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.
ಮೊದಲು ಎಳ್ಳಿನ ಪೇಸ್ಟ್ ತಯಾರಿಸಿಕೊಳ್ಳಬೇಕು. ಕೊಂಚ ಬಿಳಿ ಎಳ್ಳನ್ನು...