state news
ಬೀದರ್(ಫೆ.21): ಇತ್ತೀಚೆಗೆ ಸ್ವಾಮೀಜಿಗಳ ಮೇಲೆ ಆರೋಪಗಳು ಒಂದರ ಮೇಲೆ ಒಂದರಂತೆ ಕೇಳಿಬರುತ್ತಿದೆ. ಕೆಲವೊಂದು ಆರೋಪಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರೋದು ಸಾಮಾನ್ಯವಾಗಿದೆ. ಇದೀಗ ಬೀದರ್ ನ ಬಸವತೀರ್ಥ ಮಠದ ಸಿದ್ದಲಿಂಗ ಸ್ವಾಮಿ ಅವರ ವಿರುದ್ಧ ಗಾಳಿಯಲ್ಲಿ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ.
ಶುಕ್ರವಾರ ಭಾಲ್ಕಿ ಕ್ರಾಸ್ ಬಳಿಯ ಹುಮನಾಬಾದ್-ಬೀದರ್ ರಸ್ತೆಯಲ್ಲಿ ತನ್ನ ನಾಲ್ವರು...
ಬೆಂಗಳೂರು(ಫೆ.14): ಚಿತ್ರದುರ್ಗದ ಮುರುಘಾ ಶ್ರೀಗಳ ಮೇಲೆ ದಾಖಲಾದ ಎರಡನೇ ಚಾರ್ಜ್ ಶೀಟ್ ಅನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಎರಡನೇ ಸೆಷನ್ಸ್ ನ್ಯಾಯಾಲಯಕ್ಕೆ 761 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಒಟ್ಟು 73 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ. ನಾಲ್ಕು ಮಂದಿ ವಿದ್ಯಾರ್ಥಿನಿಗಳಲ್ಲಿ ಇಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿದ್ದಾರೆ.
14 ವರ್ಷದ ಸಂತ್ರಸ್ತ ಬಾಲಕಿ,...
Chanakya Neeti:
ಆಚಾರ್ಯ ಚಾಣಕ್ಯ ಮಹಾನ್ ವಿದ್ವಾಂಸರಾಗಿದ್ದರು. ಅವರು ಅತ್ಯಂತ ನುರಿತ ತಂತ್ರಜ್ಞ, ತತ್ವಜ್ಞಾನಿ, ರಾಜತಾಂತ್ರಿಕ, ಅರ್ಥಶಾಸ್ತ್ರಜ್ಞ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಸಮರ್ಥರಾಗಿದ್ದಾರೆ ಎಂದು ಹೇಳಲಾಗುತ್ತದೆ. ಆದ್ದರಿಂದಲೇ ಇಂದಿಗೂ ಜನರು ಅವರ ನೀತಿಗಳನ್ನು ಅನುಸರಿಸುತ್ತಿದ್ದಾರೆ.
ಅವನು ತನ್ನ ನೀತಿಗಳ ಬಲದಿಂದ ಸಾಮಾನ್ಯ ಮಗುವನ್ನು ಚಂದ್ರಗುಪ್ತ ಮೌರ್ಯ ಚಕ್ರವರ್ತಿಯಾಗಿ ಮಾಡಿದನು. ಅವರ ನೀತಿಗಳು ಹಿಂದಿನಂತೆ ಇಂದಿಗೂ ಪ್ರಸ್ತುತವಾಗಿವೆ. ಇಂದಿಗೂ...
ಬೆಂಗಳೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರಿವು ಸಿಕ್ಕಿದ್ದು, ಬೇನಾಮಿ ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ.
ಆಪ್ತ ಮಹಾಂತೇಶ್‌ನಿಂದಲೇ ಈ ಹತ್ಯೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ಆಧಾರದಲ್ಲಿ ಮಹಾಂತೇಶ್‌ನನ್ನು ಗುರುತಿಸಲಾಗಿದ್ದು, ಈಗ ಮಹಾಂತೇಶ್ ಪತ್ನಿ ವನಜಾಕ್ಷಿಯನ್ನು ಬಂಧಿಸಲಾಗಿದೆ.
ಗೋಕುಲ ರೋಡ್ ಠಾಣೆ ಪೊಲೀಸರು...