ಬೆಂಗಳೂರು : ರಾಜ್ಯದಲ್ಲಿ ಮರು ಜಾತಿಗಣತಿ ನಡೆಸಲು, ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಗಣತಿ ನಡೆಸಲು ಸೂಚಿಸಲಾಗಿದೆ. ಅಕ್ಟೋಬರ್ ತಿಂಗಳು ಮುಗಿಯುವುದರೊಳಗೆ, ವರದಿ ಸಲ್ಲಿಸಲು ಸೂಚಿಸಲಾಗಿದೆ.
ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತು, ಸರ್ಕಾರಕ್ಕೆ ಪಸ್ತಾವನೆ ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7...
ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸಭೆಯಲ್ಲಿ ಜಾತಿ ಗಣತಿಗಾಗಿ ದೇಶದಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬುಧವಾರ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು ಪ್ರಸ್ತಾವಿತ ರಾಷ್ಟ್ರೀಯ ಜನಗಣತಿಯನ್ನು...
ಬೆಂಗಳೂರು : ಜಾತಿ ಗಣತಿ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಜಟಾಪಟಿ ಜೋರಾಗಿದ್ದು ವರದಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನೂ ಇದೇ ವಿಚಾರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗ್ಯಾಂಗ್ ಎಲ್ಲೋ ಕುಳಿತು ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...