ಮೈಸೂರು : ನಾವು ಯಾವುದೇ ಕಾರಣಕ್ಕೂ ಕುರ್ಚಿಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಜಾತಿ ಗಣತಿ ವರದಿಯನ್ನು ಮುನ್ನಲೆಗೆ ತಂದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡುವ ಮೂಲಕ ತಂದೆಯ ಪರ ಬ್ಯಾಟಿಂಗ್ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಅವರು, ಕುರ್ಚಿಗೂ, ಈ ಜಾತಿ ಗಣತಿ ವರದಿಗೂ...
ಬೆಂಗಳೂರು : ನಾಗಮಂಗಲದಂತಹ ಕ್ಷೇತ್ರದಲ್ಲಿ ಗೆಲ್ಲುವುದು ಅಷ್ಟು ಸುಲಭವವಲ್ಲ, ಆದರೂ ಚೆಲುವರಾಯಸ್ವಾಮಿ ಚುನಾವಣೆಗೆ ನಿಂತು ಗೆದ್ದಿದ್ದಾರೆ. ಅವರಿಂದಲೇ ನಾಗಮಂಗಲ ಕ್ಷೇತ್ರದ ಅಭಿವೃದ್ಧಿಯಾಗಿದೆ. ಆದರೆ ಅದರ ಕ್ರೆಡಿಟ್ ಅನ್ನು ಬೇರೆ ಯಾರೋ ತೆಗೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ.
ಮಂಡ್ಯದ ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ...
ಒಡಿಶಾ : ದೇಶದಲ್ಲಿ ಮಹಾರಾಷ್ಟ್ರದಂತೆಯೇ, ಬಿಹಾರದ ಚುನಾವಣೆ ಹೈಜಾಕ್ ಮಾಡಲು ಬಿಜೆಪಿಯಿಂದ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿಯವರು ದೇಶಾದ್ಯಂತ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್...