ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಸೆಪ್ಟೆಂಬರ್ 29 ರಂದು ಕೆ.ಆರ್.ಎಸ್‌ನಲ್ಲಿ ನಡೆದ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾವೇರಿ ಆರತಿಯನ್ನು ಕೆಲವರು ವಿರೋಧಿಸಿ ಕೋರ್ಟ್‌ಗೆ ಹೋಗಿದ್ದರೂ, ಮುಂದಿನ ದಿನಗಳಲ್ಲಿ ವಿರೋಧಿಗಳು ಕೂಡ ಮನಸ್ಸು ಬದಲಿಸಿಕೊಳ್ಳುತ್ತಾರೆ. ಕಾವೇರಿ ಆರತಿಗೆ ಎಲ್ಲರೂ ಪ್ರೀತಿಯಿಂದ ಸೇರಿ ಅನುಬಂಧ ಬೆಳೆಸೋಣ ಎಂದು...
Political News: ಕಾವೇರಿ ಆರತಿಯನ್ನು ಕೆಲವರು ವಿರೋಧಿಸಿ ಕೋರ್ಟ್ ಗೆ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ವಿರೋಧಿಸುವವರು ಕೂಡ ಮನಸ್ಸು ಬದಲಿಸಲಿದ್ದಾರೆ. ಕಾವೇರಿ ಆರತಿಗೆ ಎಲ್ಲರೂ ಪ್ರೀತಿಯಿಂದ ಬೆರೆಯೋಣ, ಅನುಬಂಧ ಬೆಸೆಯೋಣ ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಕೆ.ಆರ್.ಎಸ್ ನಲ್ಲಿ ನಡೆಯುತ್ತಿರುವ ಕಾವೇರಿ ಆರತಿ ಕಾರ್ಯಕ್ರಮದಲ್ಲಿ...