ದೀಪಾವಳಿ ಶುಭಾಶಯ ಕೋರುವ ನೆಪದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರು ನಿನ್ನೆ ದಿಢೀರ್ ಭೇಟಿ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ರಾಜ್ಯ ರಾಜಕೀಯದ ಹಲವು ಬಿಸಿಬಿಸಿ ವಿಚಾರಗಳು ಚರ್ಚೆಗೆ ಬಂದಿವೆ ಎಂದು...