ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಭಾರೀ ಆಘಾತ ಎದುರಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿ ದಿನ 9 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ. ಈ ಬಗ್ಗೆ ರಾಜ್ಯದಲ್ಲಿ ಮತ್ತೆ ರಾಜಕೀಯ ಹಾಗೂ ರೈತಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ.
ಕಾವೇರಿ ನೀರು...
ಕಾವೇರಿ ನೀರು ಹಾಗೂ ಮೇಕೆದಾಟು ಅಣೆಕಟ್ಟು ವಿಚಾರ ಮತ್ತೊಮ್ಮೆ ಕರ್ನಾಟಕ ಮತ್ತು ತಮಿಳುನಾಡು ನಡುವೆ ದೊಡ್ಡ ಮಟ್ಟದ ರಾಜಕೀಯ ಸಂಚಲನ ಸೃಷ್ಟಿಸಿದೆ! ಹೌದು, ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದಿಂದ ಮತ್ತೊಮ್ಮೆ ತೀವ್ರ ವಿರೋಧ ವ್ಯಕ್ತವಾಗಿದೆ.
ವಿಷಯ ಏನಪ್ಪಾ ಅಂತಂದ್ರೆ, ತಮಿಳುನಾಡು ವಿಧಾನಸಭೆಯಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ಎನ್. ಆನಂದ್, ಕರ್ನಾಟಕದ ಪ್ರಸ್ತಾವಿತ ಮೇಕೆದಾಟು...
ಮಂಡ್ಯದ KRS ಅಣೆಕಟ್ಟೆಯಿಂದ ತಮಿಳುನಾಡಿಗೆ ರಾತ್ರೋರಾತ್ರಿ ರಹಸ್ಯವಾಗಿ ನೀರು ಹರಿಸಲಾಗುತ್ತಿದೆ ಎಂಬ ಗಂಭೀರ ಆರೋಪಗಳಿಗೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಸಿ. ಚಲುವರಾಯಸ್ವಾಮಿ ಅವರು ಈಗ ನೇರ ಉತ್ತರ ನೀಡಿದ್ದಾರೆ!
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯದ ರೈತರ ಹಿತವನ್ನು ಬಲಿಕೊಟ್ಟು ನೆರೆ ರಾಜ್ಯಕ್ಕೆ ನೀರು ಹರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿರೋಧ...
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಕುಣಿಗಲ್ ಶಾಸಕ ರಂಗನಾಥ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ರಂಗನಾಥ್, ರಾಜ್ಯದಲ್ಲಿ ಸದ್ಯ ಮಳೆ ಪರಿಸ್ಥಿತಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಜಲಾಶಯಗಳಿಗೆ ಬರುತ್ತಿರುವ ಒಳಹರಿವು ಕೂಡ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ...
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್‌ನ ಆದೇಶ ಮುಂದುವರಿದಿರುವ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳ ಸ್ಥಿತಿ ಹಾಗೂ ನೀರಿನ ಲಭ್ಯತೆ ಕುರಿತು ಮದ್ದೂರು ಶಾಸಕ ಉದಯ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜ್ಯದಲ್ಲೇ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಉದಯ್,...
ಬೆಂಗಳೂರು: ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆ ಒಳಗೆ ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ಕುರಿತು ಸಚಿವ ಬಾಲಕೃಷ್ಣ ಪ್ರತಿಕ್ರಿಯಿಸಿದ್ದು, ಪ್ರಕರಣ ಇನ್ನೂ ತನಿಖಾ ಹಂತದಲ್ಲಿರುವುದರಿಂದ ಈಗಲೇ ರಾಜೀನಾಮೆ ಕೇಳುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಬಾಲಕೃಷ್ಣ, ನಾಗೇಂದ್ರ ಅವರ ವಿರುದ್ಧದ ಪ್ರಕರಣದಲ್ಲಿ ಶಿಕ್ಷೆ ಇನ್ನೂ ಖಚಿತವಾಗಿಲ್ಲ. ಪ್ರಕರಣ...
ರಾಜ್ಯದ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ತಮ್ಮ ದೆಹಲಿಯ ಒಂದು ದಿನದ ಅಧಿಕೃತ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರಿಗೆ ತೆರಳುವ ಮುನ್ನ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತುಕತೆ ನಡೆಸಿರುವ ಸಚಿವರು, ಪ್ರಮುಖವಾಗಿ ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ನಿಲುವು ಹಾಗೂ ಮುಂದಿನ ನಡೆಯ ಬಗ್ಗೆ ಮಹತ್ವದ ಮಾಹಿತಿ...
ಕಾವೇರಿ ನೀರು ಹಂಚಿಕೆ ವಿವಾದವು ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಆಗಸ್ಟ್ ತಿಂಗಳ ನೀರಿನ ಪಾಲನ್ನು ತಮಿಳುನಾಡಿಗೆ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಧಿಕೃತವಾಗಿ ತನ್ನ ಆಕ್ಷೇಪಣೆಯನ್ನು ಸಲ್ಲಿಸಿದೆ. ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿರುವ ಕರ್ನಾಟಕದ ಪರ ವಕೀಲರು, ಪ್ರಸ್ತುತ ರಾಜ್ಯದಲ್ಲಿ ಎದುರಾಗಿರುವ ತೀವ್ರ ಮಳೆಯ ಕೊರತೆ ಮತ್ತು ಬರ...
ಕರ್ನಾಟಕ-ತಮಿಳುನಾಡು ಕಾವೇರಿ ಜಲವಿವಾದ ಮತ್ತೊಮ್ಮೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸದ್ದು ಮಾಡುತ್ತಿದೆ. ಇದರ ನಡುವೆ ಸ್ವಪಕ್ಷೀಯ ಕಾಂಗ್ರೆಸ್ ಸರ್ಕಾರಕ್ಕೇ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೆ ಸರ್ಕಾರದ ವಿರುದ್ಧ ತಾವೇ ಖುದ್ದು ಬೀದಿಗಿಳಿದು ಹೋರಾಟ ಮಾಡುವುದಾಗಿ ಗುಡುಗಿದ್ದಾರೆ. ಜೊತೆಗೆ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್...
ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...