ದೇಶದ ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇಡಲು ಕೇಂದ್ರ ಶಿಕ್ಷಣ ಸಚಿವಾಲಯ ಮುಂದಾಗಿದೆ. 2026–27ನೇ ಶೈಕ್ಷಣಿಕ ವರ್ಷದಿಂದ 3ನೇ ತರಗತಿಯಿಂದಲೇ ಕೃತಕ ಬುದ್ಧಿಮತ್ತೆಯನ್ನು ಪಠ್ಯಕ್ರಮದಲ್ಲಿ ಸೇರಿಸಲು ತೀರ್ಮಾನಿಸಲಾಗಿದೆ. ಶಾಲಾ ಶಿಕ್ಷಣ ಕಾರ್ಯದರ್ಶಿ ಸಂಜಯ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮುಂದಿನ 2-3 ವರ್ಷಗಳಲ್ಲಿ AI ತಂತ್ರಜ್ಞಾನವನ್ನು ಅರ್ಥಮಾಡಿಕೊಳ್ಳುವ ಮತ್ತು...