Friday, January 30, 2026

ccongress government

ಕಾಂಗ್ರೆಸ್ ಅಂದ್ರೆ ಗ್ಯಾರಂಟಿ : ಮಹಿಳೆಯರಿಗೆ ಮೆಗಾ ಗಿಫ್ಟ್!

ಕರ್ನಾಟಕದಲ್ಲಿ ಅಂಗನವಾಡಿ ಆರಂಭವಾಗಿ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ, ನವೆಂಬರ್ 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಭವ್ಯ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂರು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲು ಸಜ್ಜಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ರಾಮನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಐಸಿಡಿಎಸ್...

ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಯೇ ಮ್ಯೂಸಿಕಲ್ ಚೇರ್ ಆಗಿದೆ!

ಬಿಜೆಪಿ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು, ಸರ್ಕಾರಕ್ಕೆ ನೈತಿಕತೆ ಇದ್ದರೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತಕ್ಷಣವೇ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸುವ ಕುರಿತು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಬರೆದಿರುವ ಪತ್ರದ ಬಗ್ಗೆ ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಇಂತಹ ಘೋರ ಕಾರ್ಯ ಮಾಡಿದ...

ರೆಡಿಯಾಯ್ತು ಸುರ್ಜೇವಾಲಾ ರಿಪೋರ್ಟ್‌ ಕಾರ್ಡ್‌ : ಸಿದ್ದು ಸಂಪುಟದ ಮಂತ್ರಿಗಳಲ್ಲಿ ಶುರುವಾಯ್ತು ಢವ ಡವ!

ಬೆಂಗಳೂರು : ರಾಜ್ಯಕ್ಕೆ ಆಗಮಿಸಿ ಶಾಸಕರ ಬಳಿಕ ಸಚಿವರೊಂದಿಗೆ ಸಭೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕೈ ಮಂತ್ರಿಗಳಿಗೆ ಶಾಕ್‌ ನೀಡುತ್ತಿದ್ದಾರೆ. ಸಚಿವರ ಬಗ್ಗೆ ಶಾಸಕರಿಂದ ದೂರು ಸ್ವೀಕರಿಸಿದ ಬಳಿಕ ಸಂಬಂಧಪಟ್ಟ ಮಂತ್ರಿಗಳ ಬಳಿ ಅವುಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಈ ಬಳಿಕ ಇದೀಗ ಸಚಿವರ ರಿಪೋರ್ಟ್‌ ಕಾರ್ಡ್‌...

ಮತ್ತೆ ರಾಜ್ಯಕ್ಕೆ ಸುರ್ಜೇವಾಲಾ ಎಂಟ್ರಿ : ಮಂತ್ರಿಗಳ ಕಿವಿ ಹಿಂಡ್ತಾರಾ ಉಸ್ತುವಾರಿ?

ಬೆಂಗಳೂರು : ಕಳೆದ ವಾರವಷ್ಟೇ ರಾಜ್ಯದಲ್ಲಿನ ಕೆಲ ಕಾಂಗ್ರೆಸ್‌ ಪಕ್ಷದ ಶಾಸಕರ ಅಸಮಾಧಾನ ತಿಳಿಗೊಳಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಆಗಮಿಸಿದ್ದ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಮತ್ತೆ ನಾಳೆಯಿಂದ ಇನ್ನುಳಿದ ಶಾಸಕರ ಅಹವಾಲು, ದೂರುಗಳನ್ನು ಆಲಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಆಗುತ್ತಿಲ್ಲ, ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಅಲ್ಲದೆ ವಸತಿ ಇಲಾಖೆಯಲ್ಲಿ ಆಶ್ರಯ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img