ನವದೆಹಲಿ : ರಷ್ಯಾ ಹಾಗೂ ಉಕ್ರೇನ್ ನಡುವಿನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸುವ ನಿಟ್ಟಿನಲ್ಲಿ ನನ್ನ ಜೊತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ಗಂಟೆಗಳ ಕಾಲ ಸುದೀರ್ಘ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಯುದ್ಧ ಪೀಡಿತ ಉಭಯ ದೇಶಗಳ ನಾಯಕರು ಕದನ ವಿರಾಮದ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ :
ಪಹಲ್ಗಾಮ್ ದಾಳಿಯ ಬಳಿಕ ಭಾರತದ ವಿರುದ್ಧ ದಾಳಿಯ ವಿಫಲ ಯತ್ನ ನಡೆಸಿದ್ದ ಪಾಕಿಸ್ತಾನ ಕೊನೆಗೂ ಭಾರತದ ಕಾಲಿಗೆ ಬಿದ್ದಿದೆ. ಚೀನಾ ಹಾಗೂ ಟರ್ಕಿ ದೇಶಗಳ ಬೆಂಬಲದಿಂದ ಭಾರತದ ಮೇಲೆ ಎಗರಾಡುತ್ತಿದ್ದ ಪಾಕಿಸ್ತಾನ ಇದೀಗ ಬಾಲ ಮುದುರಿಕೊಂಡು ಬಿಲ ಸೇರಿದೆ. ಭಾರತದ ದಾಳಿಯ ಹೊಡೆತಕ್ಕೆ ವಿಲ ವಿಲ ಒದ್ದಾಡುತ್ತಿರುವ ಪಾಪಿಗಳ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಶುರುವಾಗಿದ್ದ ಸಂಘರ್ಷವನ್ನು ಕಳೆದ ಮೇ 10ರಂದು ಭಾರತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಆ ವೇಳೆ ಇದೇ ವಿಚಾರವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸುದೀರ್ಘ ಸಮಯದ ನಿರಂತರ ಮಾತುಕತೆಗಳ ಮೂಲಕ ಭಾರತ ಹಾಗೂ ಪಾಕಿಸ್ತಾನದ ನಡುವಿನ ಕದನ ವಿರಾಮದ...
ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಪರಗ್ವಾಲ್ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಸೇನೆಯು ಸತತ ಆರನೇ ದಿನದ ರಾತ್ರಿಯೂ ಎಲ್‌ಒಸಿ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆ ಮಾಡಿದ್ದು,...