ಮಕರ ಸಂಕ್ರಾಂತಿಯಂದು ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣವನ್ನು ಪ್ರವೇಶಿಸುತ್ತಾನೆ. ಈ ದಿನದಿಂದ ರಾತ್ರಿಯ ಸಮಯ ಕಡಿಮೆಯಾಗಲು ಪ್ರಾರಂಭಿಸುತ್ತದೆ.. ಹಗಲು ಹೆಚ್ಚು ಇರುತ್ತದೆ. ಉತ್ತರಾಯಣದಲ್ಲಿ ದೇಹವನ್ನು ಬಿಟ್ಟರೆ ಮೋಕ್ಷ ಸಿಗುತ್ತದೆ ಎಂದು ನಂಬಲಾಗಿದೆ.
ಮಕರ ಸಂಕ್ರಾಂತಿ ಹಿಂದೂಗಳ ದೊಡ್ಡ ಹಬ್ಬ. ಮೂರು ದಿನಗಳ ಕಾಲ ಮತ್ತು ಕೆಲವು ಪ್ರದೇಶಗಳಲ್ಲಿ ನಾಲ್ಕು ದಿನಗಳ ಕಾಲ ಆಚರಿಸಲಾಗುವ ಹಬ್ಬವನ್ನು 2023ರ ಜನವರಿಯಲ್ಲಿ...
www.karnatakatv.net : ಬೆಂಗಳೂರು: ಸಾರ್ವನಿಕವಾಗಿ ಗಣೇಶೋತ್ಸವ ಆಚರಿಸಿಯೇ ತೀರುತ್ತೇವೆ. ತಾಕತ್ತಿದ್ರೆ ನಮ್ಮನ್ನ ಅರೆಸ್ಟ್ ಮಾಡಿ ಅಂತ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.
ಬಾರ್, ಮಾಲ್ ಗಳು ತೆರೆಯೋದಕ್ಕೆ ಮಾತ್ರ ಅವಕಾಶ ನೀಡಿರೋ ಸರ್ಕಾರ, ಗಣೇಶೋತ್ಸವ ಆಚರಣೆಗೆ ನಿಷೇಧ ಹೇರುತ್ತಿರೋದು ಯಾಕೆ ಅಂತ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ.
ಸಾರ್ವಜನಿಕ ಮೆರವಣಿಗೆ, ಭಜನೆ, ಸಂಗೀತ...
www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಪ್ರತಿಷ್ಠಾಪನೆ ಮಾಡಿದ ಗೃಹಿಣಿಯರ ವಿಶೇಷವಾಗಿ ಅಲಂಕರಿಸಿ ವರಮಹಾಲಕ್ಷ್ಮಿಗೆ ಪೂಜೆ ಸಲ್ಲಿಸುತ್ತಿದ್ದಾರೆ.
ಹೌದು..ಚಿನ್ನದ ಆಭರಣ, ಬೆಳ್ಳಿ ಮತ್ತು ನಗ-ನಾಣ್ಯ ಇಟ್ಟು ಪೂಜೆ ನೆರವೇರಿಸಿದ ಗೃಹಿಣಿಯರು, ಐದು ಮಾದರಿಯ ಹಣ್ಣು, ಹೋಳಿಗೆ ಇತ್ಯಾದಿಗಳ ನೈವೇದ್ಯ ಸಮರ್ಪಣೆಮಾಡಿ ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನೂ...