Thursday, May 30, 2024

Celebrities

ಅಪಘಾತದ ಸಮಯದಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆ ಇದ್ದ ನಟ ಚಂದು ಆತ್ಮಹ*ತ್ಯೆಗೆ ಶರಣು

Movie News: ಕೆಲ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ನಿಧನರಾಗಿದ್ದು, ಅವರೊಂದಿಗೆ ಪ್ರಯಾಣಿಸುತ್ತಿದ್ದ ನಟ ಚಂದುವಿನ ಕೈಗೆ ಗಾಯವಾಗಿತ್ತು. ಪವಿತ್ರಾ ಮತ್ತು ಚಂದು ಆಪ್ತರಾಗಿದ್ದು, ಅವರಿಬ್ಬರೂ ಎರಡನೇ ವಿವಾಹವಾಗಲಿದ್ದಾರೆಂದು ಹೇಳಲಾಗಿತ್ತು. ಆದರೆ ಪವಿತ್ರ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇದರಿಂದ ಮನನೊಂದ ಚಂದು, ನಿನ್ನೆ ತಮ್ಮ ಹೈದರಾಬಾದ್ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪವಿತ್ರಾ ಸಾವಿನ ಬಳಿಕ ಮಂಡ್ಯದಲ್ಲಿ...

ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಚಿತ್ರ ಎನ್ನುತ್ತಾರೆ ನಾಯಕಿ ಚಾಂದಿನಿ .

Movie News: ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ "A". ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024 ರ ಮೇ 17 ರಂದು "A" ಚಿತ್ರ ರೀ ರಿಲೀಸ್ ಆಗುತ್ತಿದೆ. ಈ ಸಂದರ್ಭದಲ್ಲಿ ನಾಯಕಿ ಚಾಂದನಿ ಚಿತ್ರದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದು ನಾಯಕಿ...

ಬಾಲಿವುಡ್ ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲು

Movie News: ಬಾಲಿವುಡ್ ನಟಿ ರಾಖಿ ಸಾವಂತ್ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಕೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ ರಾಖಿ ಸಾವಂತ್ ಹೊಟ್ಟೆಯಲ್ಲಿ ಗಡ್ಡೆ ಇದ್ದು, ಆಪರೇಷನ್ ಆಗಿದೆ ಎಂದು ಹೇಳಿದರು. ಇದೀಗ ಆಕೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ....

ಕೊರಗಜ್ಜ ಸಿನಿಮಾದ “ಫಸ್ಟ್ ಲುಕ್” ವೀಕ್ಷಿಸಿ, ಹರಸಿದ “ದೈವ ಕೊರಗಜ್ಜ”. ಫಸ್ಟ್ ಲುಕ್ ರಿಲೀಸ್ ಗೆ ದಿನಗಣನೆ….!

Movie News: ತ್ರಿವಿಕ್ರಮ ಸಪಲ್ಯ ನಿರ್ಮಾಣದ , ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ 'ಮೋಷನ್ ಪೋಸ್ಟರ್‌' ಜೊತೆ "ಫಸ್ಟ್ ಲುಕ್" ಸಿದ್ಧ ಗೊಂಡಿದ್ದು, ಕೊರಗಜ್ಜ ದೈವದ ಕಳೆ-ಕಾರ್ಣಿಕ ಮತ್ತು ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಬಾರದಂತೆ ಅದನ್ನು ವಿನ್ಯಾಸ ಗೊಳಿಸಿ ಮೊದಲಿಗೆ...

ನಟಿ ಶೃತಿಗೆ ಮಹಿಳಾ ಆಯೋಗದಿಂದ ನೊಟೀಸ್ ಜಾರಿ

Movie News: ಭಾಷಣ ಮಾಡುವ ವೇಳೆ ನಟಿ ಶೃತಿ ಫ್ರೀ ಬಸ್ ಸಿಕ್ಕಿದ ಬಳಿಕ ಮಹಿಳೆಯರು ಎಲ್ಲೆಲ್ಲೋ ಹೋದ್ರು ಎಂದು ಹೇಳಿದ್ದು, ಈ ಕಾರಣಕ್ಕೆ ಮಹಿಳಾ ಆಯೋಗದಿಂದ ನೊಟೀಸ್ ಜಾರಿ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಚುನಾವಣಾ ಭಾಷಣ ಮಾಡುವ ವೇಳೆ, ನಟಿ ಶೃತಿ ಕಾಂಗ್ರೆಸ್ ತೀರ್ಥಸ್ಥಳಕ್ಕೆ ಹೆಣ್ಣು ಮಕ್ಕಳು ಹೋಗಲಿ ಎಂದು ಫ್ರೀ ಬಸ್ ಕೊಟ್ಟರೆ...

ಮುಂಬೈ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್ ಜಾರಿ

Movie News: ಅಕ್ರಮವಾಗಿ ಐಪಿಎಲ್‌ ಪಂದ್ಯ ಪ್ರಸಾರ ಮಾಡಿದ್ದ ಆ್ಯಪ್ ಬಗ್ಗೆ ಪ್ರಚಾರ ಮಾಡಿದ ಕಾರಣ, ನಟಿ ತಮನ್ನಾ ಭಾಟಿಯಾಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. 2023ರಲ್ಲಿ ಆ್ಯಪ್‌ವೊಂದು ಅಕ್ರಮವಾಗಿ ಐಪಿಎಲ್‌ ಪಂದ್ಯ ಪ್ರಸಾರ ಮಾಡಿದ್ದರು. ಈ ಆ್ಯಪ್‌ಗೆ ಬೆಂಬಲಿಸಿ, ತಮನ್ನಾ ಪ್ರಚಾರಮ ಮಾಡಿದ್ದರು. ಇದರಿಂದ ವಯಾಕಾಮ್‌ಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಹಾಗಾಗಿ ವಯಾಕಾಮ್ ನಟಿಯ...

ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ..

Movie News: ನಟ, ನಿರ್ಮಾಪಕ ದ್ವಾರಕೀಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾತ್ರಿ ಲೂಸ್ ಮೋಷನ್ ಆಗಿ, ಆರೋಗ್ಯ ಹಾಳಾಗಿದ್ದು, ಬೆಳಿಗ್ಗೆ ಎದ್ದು ಕಾಫಿ ಕುಡಿದು, ನಿದ್ರಿಸಿದ್ದ ದ್ವಾರಕೀಶ್ ಮಲಗಿದ್ದಲ್ಲೇ, ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಷ್ಣು ವರ್ಧನ್‌ಗೆ ಬೆಸ್ಟ್ ಜೋಡಿಯಾಗಿ ನಟಿಸಿದ್ದ ದ್ವಾರಕೀಶ್ ಅವರ ಕಳ್ಳ ಕುಳ್ಳ ಸಿನಿಮಾ ಬೆಸ್ಟ್ ಕಾಂಬಿನೇಷನ್ ಆಗಿತ್ತು. ವಿಷ್ಣು ನಿಧನಕ್ಕೂ ಮುನ್ನ ಆಪ್ತಮಿತ್ರ ಸಿನಿಮಾದಲ್ಲಿ...

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಅದಿತಿ ಪ್ರಭುದೇವ

Movie News: ನಟಿ ಅದಿತಿ ಪ್ರಭುದೇವ ಏಪ್ರಿಲ್ 4ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಮ್ಮನೆ ಮಹಾಲಕ್ಷ್ಮೀ ಎಂದು ಟ್ಯಾಗ್ ಹಾಕಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅದಿತಿಗೆ ಅಭಿಮಾನಿಗಳು ವಿಶ್ ಮಾಡುತ್ತಿದ್ದಾರೆ. 2022ರ ನವೆಂಬರ್‌ನಲ್ಲಿ ಅದಿತಿ ಮತ್ತು ಯಶಸ್ ಅವರು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. 2024ರ ಜನವರಿಯಲ್ಲಿ ಅದಿತಿ ತಾಯಿಯಾಗುತ್ತಿದ್ದಾರೆಂಬ ಶುಭಸುದ್ದಿ ನೀಡಿದ್ದರು. ಕೆಲ...

ನಟಿ ರಶ್ಮಿಕಾ ಹುಟ್ಟುಹಬ್ಬಕ್ಕೆ ಎರಡು ಸಿನಿಮಾದ ಪೋಸ್ಟರ್ ರಿಲೀಸ್

Movie News: ನಟಿ ರಶ್ಮಿಕಾ ಮಂದಣ್ಣ ಬರ್ತ್‌ಡೇ ಪ್ರಯುಕ್ತ ಗರ್ಲ್‌ಫ್ರೆಂಡ್ ಮತ್ತು ಪುಷ್ಪ 2 ಸಿನಿಮಾ ತಂಡ ಪೋಸ್ಟರ್ ಬಿಡುಗಡೆ ಮಾಡಿ, ಹುಟ್ಟುಹಬ್ಬಕ್ಕೆ ವಿಶ್ ಮಾಡಿದೆ. ರಶ್ಮಿಕಾ ಮಂದಣ್ಣ ಕನ್ನಡದ ಕಿರಿಕ್ ಪಾರ್ಟಿಯಿಂದ ತಮ್ಮ ಸಿನಿಮ ಜರ್ನಿ ಶುರು ಮಾಡಿದ್ದು, ಇದೀಗ ಬಾಲಿವುಡ್‌ ಸಿನಿಮಾದಲ್ಲಿ ನಟಿಸುವ ಹಂತಕ್ಕೆ ಹೋಗಿದ್ದಾರೆ. ಆದರೆ ಕನ್ನಡದ ಬಗ್ಗೆ ಇವರಿಗೆ ಕಿಂಚಿತ್ತು...

ಸಂಪ್ರದಾಯದ ಪ್ರಕಾರ ಸೀಮಂತ ಮಾಡಿಕೊಂಡ ನಟಿ ಅಮಲಾ ಪೌಲ್

Movie News: ಹೆಬ್ಬುಲಿ ನಟಿ ಅಮಲಾ ಪೌಲ್ ಸಂಪ್ರದಾಯದ ಪ್ರಕಾರ ಸೀಮಂತ ಮಾಡಿಕೊಂಡಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಅಮಲಾ ಪೌಲ್, ಗುಜರಾತ್‌ನ ಸೂರತ್‌ನಲ್ಲಿ ತಮ್ಮ ಸೀಮಂತ ಮಾಡಿಕೊಂಡಿದ್ದಾರೆ. ಸೀಮಂತದ ಫೋಟೋವನ್ನು ಅಮಲಾಪೌಲ್ ಶೇರ್ ಮಾಡಿಕೊಂಡಿದ್ದು, ಅಮಲಾ ಮುದ್ದುಮುದ್ದಾಗಿ ಕಾಣುತ್ತಿದ್ದಾರೆ. ಕೆಂಪು ಬಾರ್ಡರ್ ಬಿಳಿ ಸೀರೆ ಉಟ್ಟಿರುವ ಅಮಲಾ, ಗುಜರಾತಿ ಶೈಲಿಯಲ್ಲಿ ರೆಡಿಯಾಗಿದ್ದಾರೆ. ಪತಿ ಜಗತ್ ದೇಸಾಯಿ...
- Advertisement -spot_img

Latest News

ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಷನ್ ಆರಂಭ: ವಿದ್ಯಾರ್ಥಿಗಳನ್ನು ದತ್ತು ಪಡೆದ ಸುಮಲತಾ

Movie News: ಇಂದು ದಿವಂಗತ ನಟ ಅಂಬರೀಷ್ ಅವರ ಹುಟ್ಟುಹಬ್ಬವಾಗಿದ್ದು, ಅವರ ಪತ್ನಿ ಸುಮಲತಾ ಅಂಬರೀಷ್ ಮತ್ತು ಮಗ ಅಭಿಷೇಕ್ ಅಂಬರೀಷ್ ಅಂಬರೀಷ್ ಸಮಾಧಿಗೆ ಭೇಟಿ...
- Advertisement -spot_img