Movie News: ಬೆಂಗಳೂರು: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೊನೆಯುಸಿರೆಳೆದಿದ್ದು, ಚಿತ್ರರಂಗ, ರಾಜಕೀಯ ಗಣ್ಯರು ಬಂದು ಅಂತಿಮ ದರ್ಶನ ಪಡೆದರು.
ಈ ವೇಳೆ ಮಾತನಾಡಿದ ಗಾಯಕ ವಿಜಯ್ ಪ್ರಕಾಶ್, ವಿಜಿ ಅವರನ್ನ ಭೇಟಿ ಮಾಡೋಕೆ ಬಹಳ ಕಷ್ಟ ಆಯ್ತು. ಅವರನ್ನ ಭೇಟಿ ಆದಾಗೆಲ್ಲಾ ನಗುಮುಖ ವಿಶ್ವಾಸದಿಂದ ಇರ್ತಿದ್ರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ....
Movie News: ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ 'ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ.
‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್...
Movie News: ಬೆಂಗಳೂರು: ಚುಟು ಚುಟು ಅಂತೈತಿ, ಸಿಂಗಾರ ಸಿರಿಯೇ, ಕಣ್ಣು ಹೊಡಿಯಾಕ ಹೀಗೆ ಸಾಕಷ್ಟು ಹಾಡಿನ ಮೂಲಕ ನೃತ್ಯ ಸಂಯೋಜನೆ ಮಾಡಿ ಖ್ಯಾತಿ ಗಳಿಸಿದವರು ಭೂಷಣ್ ಮಾಸ್ಟರ್. ನಟಸಾರ್ವಭೌಮ, ಬೆಲ್ ಬಾಟಂ, ರಾಬರ್ಟ್ ಸೇರಿದಂತೆ 50ಕ್ಕೂ ಅಧಿಕ ಹಾಡುಗಳಿಗೆ ಕೋರಿಯೋಗ್ರಾಫರ್ ಆಗಿ ದುಡಿದಿರುವ ಭೂಷಣ್, ರಾಜ ರಾಣಿ ರೋರರ್ ರಾಕೆಟ್ ಸಿನಿಮಾ ಮೂಲಕ...
Movie News: ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆನ್ನು ತಟ್ಟಿದ್ದಾರೆ. ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರಚಾರ ಮಾಡಿ, ಇಡೀ ಸ್ಯಾಂಡಲ್ ವುಡ್ ಸಾಥ್ ಕೊಟ್ಟಿರುವ ನಿತಿನ್ ಕೃಷ್ಣಮೂರ್ತಿ...
Movie News: ಕರಾವಳಿ ಹುಡುಗರ ನಿರ್ದೇಶನ, ನಟನೆ, ನಿರ್ಮಾಣದ ಸಿನಿಮಾದಲ್ಲಿ ಎಂಟರ್‌ಟೇನ್‌ಮೆಂಟ್ ಮತ್ತು ಉತ್ತಮ ಸಂದೇಶ ಇದ್ದೇ ಇರುತ್ತದೆ ಅನ್ನೋ ನಂಬಿಕೆ ಕನ್ನಡಿಗರಿಗೆ ಬಂದಿದೆ. ಇದಕ್ಕೆ ಕಾರಣ, ಉಳಿದವರು ಕಂಡಂತೆಯಿಂದ, ಕಾಂತಾರದವರೆಗೂ ನಟನೆ ನಿರ್ದೇಶನ, ನಿರ್ಮಾಣದಲ್ಲಿ ಸಕ್ಸಸ್ ಕಂಡಿರುವ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ. ಇವರ ಜೊತೆ ಪ್ರಮೋದ್...
Hubballi News: ಹುಬ್ಬಳ್ಳಿ : ನಶಿಸುತ್ತಿರುವ ಭಾರತೀಯ ಸಂಸ್ಕೃತಿ ಮತ್ತು ಜಾನಪದ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಹುಬ್ಬಳ್ಳಿಯ ಪ್ರೇಮ್‍ಜಿ ಫೌಂಡೇಶನ್ ಮಹತ್ವದ ಪಾತ್ರನಿರ್ವಹಿಸುತ್ತಿರುವದು ಶ್ಲಾಘನೀಯ ಎಂದು. ಶಿರಹಟ್ಟಿಯ ಭಾವೈಕ್ಯತೆ ಸಂಸ್ಥಾನಪೀಠದ ಜಗದ್ಗುರು ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ಬಣ್ಣಿಸಿದರು.
ಇಲ್ಲಿನ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಸಭಾಂಗಣದಲ್ಲಿ ಹುಬ್ಬಳ್ಳಿಯ ಪ್ರೇಮ್‍ಜಿ ಫೌಂಡೇಶನ್‍ನಿಂದ ಆಷಾಡ ಮಾಸದ ಕೊನೆಯ...
Movie News: ನೂತನ ಪ್ರತಿಭೆ ಶ್ರೇಯಸ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ " ಡೇವಿಡ್ " ಚಿತ್ರ ಜುಲೈ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತದೆ.
ಬಿ.ವೈ.ವಿಜಯೇಂದ್ರ ಅವರ ಪ್ರೋತ್ಸಾಹದಿಂದ ಧನರಾಜ ಬಾಬು ಜಿ ಅರ್ಪಿಸಿರುವ ಈ ಚಿತ್ರವನ್ನು ಪ್ರಸಾದ್ ರುದ್ರಮುನಿ ನಿರಘಂಟಿ ನಿರ್ಮಿಸಿದ್ದಾರೆ. ಧನರಾಜ ಬಾಬು ಅವರು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈ...
Movie News: ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಕೌಸಲ್ಯ ಸುಪ್ರಜಾ ರಾಮ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಟ್ರೇಲರ್ ಅನಾವರಣ ಮಾಡಿದರು.
ಈ ಟ್ರೇಲರ್ ನಲ್ಲಿ ಬಹಳ ಒಳ್ಳೆಯ ಕಥೆಯನ್ನು ಕಂಡೆ ಎಂದು ಮಾತು ಪ್ರಾರಂಭಿಸಿದ ಕಿಚ್ಚ ಸುದೀಪ್,ಇಲ್ಲಿ ನಂಬಿಕೆ ಮತ್ತು ಸಂಬಂಧಗಳ ಸಂಘರ್ಷ ಇದೆ....
Movie News: ಶಾರುಖ್ ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್ಬಸ್ಟರ್ ಆಗಿತ್ತು. ಇದರಿಂದ ಸಹಜವಾಗಿಯೇ ಅವರ ಮುಂದಿನ ಚಿತ್ರ ‘ಜವಾನ್’ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿವೆ. ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿದ್ದು, ಈ ಪೈಕಿ ಚಿತ್ರದ ಆಡಿಯೋ ಹಕ್ಕುಗಳು ದಾಖಲೆಯ...
Movie News: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ " ಕೃಷ್ಣಂ ಪ್ರಣಯ ಸಖಿ". ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು. ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ.
ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು,...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...