Sandalwood News: ಸ್ಯಾಂಡಲ್ವುಡ್ನ ದೊಡ್ಮನೆಯಲ್ಲಿ ಮೊದಲ ಡಿವೋರ್ಸ್ ಪ್ರಕರಣದ ಸುದ್ದಿ ಕೇಳಿಬಂದಿದೆ. ನಟ ರಾಘವೇಂದ್ರ ರಾಜ್ಕುಮಾರ್ ಅವರ ಎರಡನೇ ಪುತ್ರ ಗುರು ರಾಜ್ಕುಮಾರ್ ಅಲಿಯಾಸ್ ಯುವ ರಾಜ್ಕುಮಾರ್ ಅವರು ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಇದೇ ತಿಂಗಳ 6ನೇ ತಾರೀಖು ಯುವ ರಾಜ್ಕುಮಾರ್ ಅವರು ಪತ್ನಿ ಶ್ರೀದೇವಿ ಭೈರಪ್ಪ...
Movie News: ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಸಂಭವಾಮಿ ಯುಗೇ ಯುಗೇ. ರಾಜಲಕ್ಷ್ಮಿ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ...
ಕೆಲ ತಿಂಗಳ ಹಿಂದೆ ಸದ್ದು ಮಾಡಿದ್ದ ಸಿನಿಮಾ ಅಂದ್ರೆ ಅದು ರವಿಕೆ ಪ್ರಸಂಗ. ಬ್ರಹ್ಮಗಂಟು ಖ್ಯಾತಿಯ ಗೀತಾ ನಟಿಸಿರುವ ಈ ಸಿನಿಮಾ ಥಿಯೇಟರ್‌ನಲ್ಲಿ ಅಷ್ಟು ಸದ್ದು ಮಾಡಿರಲಿಲ್ಲ. ಆದರೆ ಇದೀಗ ಓಟಿಟಿಯಲ್ಲಿ ಹಲವು ಪ್ರೇಕ್ಷಕರನ್ನು ರೀಚ್ ಆಗಿ, ಸಖತ್ ರೆಸ್ಪಾನ್ ಪಡೆದುಕೊಳ್ಳುತ್ತಿದೆ.
ಓಟಿಟಿ ಪ್ಲ್ಯಾಟ್‌ಫಾರ್ಮ್‌ನಲ್ಲಿ ಸಿನಿಮಾ ಬರಲು ಶುರುವಾದಾಗಿನಿಂದ ಹಲವರು ಮನೆಯಲ್ಲೇ ಕೂತು ಸಿನಿಮಾ ನೋಡಿ...
Movie News: ಡಾ||ರಾಜಕುಮಾರ್, ಡಾ||ವಿಷ್ಣುವರ್ಧನ್, ಡಾ||ಅಂಬರೀಶ್ ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ಅವರ ನಿರ್ದೇಶನದ "ಪ್ರೊಡಕ್ಷನ್ ನಂ 1" ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5...
Movie News: ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಕೋಟಿ' ಜೂನ್ 14ರಂದು ಬಿಡುಗಡೆಯಾಗಲು ಸಿದ್ಧವಾಗಿದೆ. ಈಗಾಗಲೇ ಚಿತ್ರದ ಹಾಡುಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದ್ದು, ಇದೇ ಬುಧವಾರ 'ಕೋಟಿ'ಯ ಟ್ರೇಲರ್ ಬಿಡುಗಡೆಯಾಗಲಿದೆ.
'ಕೋಟಿ'ಯ ಪ್ರಮೋಶನ್ ಸಲುವಾಗಿ ಡಾಲಿ ಧನಂಜಯ ದಾವಣಗೆರೆಗೆ ತೆರಳಿದ್ದರು. ದಾವಣಗೆರೆಯ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ 'ದವನ ಫೆಸ್ಟ್' ಅತಿದೊಡ್ಡ ಕಾಲೇಜ್ ಫೆಸ್ಟಿವಲ್‌ಗಳಲ್ಲೊಂದು....
Movie News: ಕೆಲ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ನಿಧನರಾಗಿದ್ದು, ಅವರೊಂದಿಗೆ ಪ್ರಯಾಣಿಸುತ್ತಿದ್ದ ನಟ ಚಂದುವಿನ ಕೈಗೆ ಗಾಯವಾಗಿತ್ತು.
ಪವಿತ್ರಾ ಮತ್ತು ಚಂದು ಆಪ್ತರಾಗಿದ್ದು, ಅವರಿಬ್ಬರೂ ಎರಡನೇ ವಿವಾಹವಾಗಲಿದ್ದಾರೆಂದು ಹೇಳಲಾಗಿತ್ತು. ಆದರೆ ಪವಿತ್ರ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇದರಿಂದ ಮನನೊಂದ ಚಂದು, ನಿನ್ನೆ ತಮ್ಮ ಹೈದರಾಬಾದ್ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪವಿತ್ರಾ ಸಾವಿನ ಬಳಿಕ ಮಂಡ್ಯದಲ್ಲಿ...
Movie News: ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ "A". ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024 ರ ಮೇ 17 ರಂದು "A" ಚಿತ್ರ ರೀ ರಿಲೀಸ್ ಆಗುತ್ತಿದೆ. ಈ ಸಂದರ್ಭದಲ್ಲಿ ನಾಯಕಿ ಚಾಂದನಿ ಚಿತ್ರದ ನೆನಪುಗಳನ್ನು ಹಂಚಿಕೊಂಡಿದ್ದಾರೆ.
ಇದು ನಾಯಕಿ...
Movie News: ಬಾಲಿವುಡ್ ನಟಿ ರಾಖಿ ಸಾವಂತ್ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಕೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಹಿಂದೆ ರಾಖಿ ಸಾವಂತ್ ಹೊಟ್ಟೆಯಲ್ಲಿ ಗಡ್ಡೆ ಇದ್ದು, ಆಪರೇಷನ್ ಆಗಿದೆ ಎಂದು ಹೇಳಿದರು. ಇದೀಗ ಆಕೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ....
Movie News: ತ್ರಿವಿಕ್ರಮ ಸಪಲ್ಯ ನಿರ್ಮಾಣದ , ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ 'ಮೋಷನ್ ಪೋಸ್ಟರ್' ಜೊತೆ "ಫಸ್ಟ್ ಲುಕ್" ಸಿದ್ಧ ಗೊಂಡಿದ್ದು, ಕೊರಗಜ್ಜ ದೈವದ ಕಳೆ-ಕಾರ್ಣಿಕ ಮತ್ತು ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಬಾರದಂತೆ ಅದನ್ನು ವಿನ್ಯಾಸ ಗೊಳಿಸಿ ಮೊದಲಿಗೆ...
Sandalwood News: ಸ್ಯಾಂಡಲ್ ವುಡ್ ನಟಿ, ಬ್ರಹ್ಮಗಂಟು ಸಿರಿಯಲ್ ಖ್ಯಾತಿಯ ನಟಿ ಶೋಭಿತಾ(30) ಇಂದು ಹೈದರಾಬಾದ್‌ನ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
https://youtu.be/-L5OeCDH-xg
ನಟಿ ಶೋಭಿತಾ, ಬ್ರಹ್ಮಗಂಟು ಸಿರಿಯಲ್...