Sports News: ವಿರಾಟ್ ಕೊಹ್ಲಿ ಎರಡನೇಯ ಬಾರಿಗೆ ತಂದೆಯಾಗಿದ್ದು, ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ.
ಈ ಬಗ್ಗೆ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಖುಶಿ ಸುದ್ದಿ ಹಂಚಿಕೊಂಡಿರುವ ಅನುಷ್ಕಾ ಶರ್ಮಾ, ಫೆಬ್ರವರಿ 15ರಂದು ನಮ್ಮ ಪುತ್ರ ಮತ್ತು ವಮಿಕಾಳ ತಮ್ಮ ಅಕಾಯ್‌ನನ್ನು ನಾವು ಬರ ಮಾಡಿಕೊಂಡಿದ್ದೇವೆ. ನಮ್ಮ...
Movie News: ನಟಿ ರಶ್ಮಿಕಾ ಮಂದಣ್ಣ ಚಲಿಸುತ್ತಿದ್ದ ವಿಮಾನ ಭೂಸ್ಪರ್ಶವಾಗಿದ್ದು, ರಶ್ಮಿಕಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಶ್ಮಿಕಾ ಮತ್ತು ನಟಿ ಶ್ರದ್ಧಾದಾಸ್ ಚಲಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಇರುವ ಕಾರಣದಿಂದ ತುರ್ತು ಭೂಸ್ಪರ್ಶವಾಗಿದೆ. ಈ ಬಗ್ಗೆ ರಶ್ಮಿಕಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕಿದ್ದು, ಹೀಗೆ ಮಾಡಿ ನಾವು ಸಾವಿನಿಂದ ಪಾರಾದೆವು ಎಂದಿದ್ದಾರೆ.
ವಿಮಾನ ಸಿಬ್ಬಂದಿ ನೀಡಿದ ಸೂಚನೆಯಂತೆ,...
Movie News: ವರ್ತೂರು ಸಂತೋಷ್ ಬಿಗ್‌ಬಾಸ್‌ಗೆ ಬರುವುದಕ್ಕಿಂತ ಮುಂಚೆ, ಸಾಮಾಜಿಕ ಜಾಲತಾಣದಲ್ಲಿ ಕೆಲವೇ ಕೆಲವರಿಗೆ ಅವರ್ಯಾರು ಅಂತಾ ಗೊತ್ತಿತ್ತು. ಆದರೆ ವರ್ತೂರು ಸಂತೋಷ್ ಬಿಗ್‌ಬಾಸ್‌ಗೆ ಬಂದ ಬಳಿಕ, ಯಾವ ಸೆಲೆಬ್ರಿಟಿಗಳಿಗೂ ಕಡಿಮೆ ಇಲ್ಲವೆಂಬಂತೆ ಫೇಮಸ್ ಆಗಿದ್ದಾರೆ. ಹೋದಲೆಲ್ಲ ಅವರ ಫ್ಯಾನ್ಸ್ ಅವರ ಬಳಿ ಸೆಲ್ಫಿ ಕೇಳುತ್ತಿದ್ದಾರೆ.
ಆದರೆ ಕೆಲ ದಿನಗಳ ಹಿಂದೆ ನಟ ಜಗ್ಗೇಶ್ ಹುಲಿ...
Movie News: ಸ್ಯಾಂಡಲ್‌ವುಡ್ ನಟ ಡಿಬಾಸ್ ದರ್ಶನ್ ನಿನ್ನೆ ತಮ್ಮ ಜನ್ಮ ದಿನವನ್ನು ಆಚರಿಸಿಕೊಂಡಿದ್ದು, ಇಂದಿಗೆ ದರ್ಶನ್ ಚಿತ್ರರಂಕ್ಕೆ ಕಾಲಿಟ್ಟು, 25 ವರ್ಷವಾಯಿತು.
ಹೀಗಾಗಿ ಇಂದು ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಹಲವು ಸಿನಿಮಾ ಕಲಾವಿದರು, ಗಣ್ಯರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ದರ್ಶನ್ ತಮ್ಮ...
Bollywood News: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೇರಿ, ಗಾಯಕ ಶಂಕರ್ ಮಹಾಾದೇವನ್, ಮಧುರ್ ಭಂಡಾರ್ಕರ್, ವಿವೇಕ್ ಓಬೆರಾಯ್, ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಕ್ಷಯ್, ಅಬುಧಾಬಿಯ ಸ್ವಾಮಿನಾರಾಯಣ ದೇವಸ್ಥಾನದ್ಲಲಿ ಭಾಗಿಯಾಗಿದ್ದಕ್ಕೆ ನಾನು ಧನ್ಯ. ಇದು ಐತಿಹಾಸಿಕ...
Movie News: ಬಿಗ್‌ಬಾಸ್ ಕನ್ನಡ ಸೀಸನ್ 10 ವಿನ್ನರ್ ಕಾರ್ತಿಕ್ ಮಹೇಶ್, ಸಖತ್ ಬ್ಯುಸಿಯಾಗಿದ್ದಾರೆ. ಸರಳ ಪ್ರೇಮ ಕಥೆ ಸಿನಿಮಾದಲ್ಲಿ ಇವರದ್ದು ಪಾತ್ರಗಳಿದ್ದು, ಸಿನಿಮಾ ಪ್ರಮೋಷನ್‌ನಲ್ಲಿ ಕಾರ್ತಿಕ್ ಬ್ಯುಸಿಯಾಗಿದ್ದಾರೆ. ಅಲ್ಲದೇ, ಬಿಗ್‌ಬಾಸ್ ಟ್ರೋಫಿ ಹಿಡಿದು, ಹಲವು ಚಾನೆಲ್‌ಗಳ ಸಂದರ್ಶನವನ್ನೂ ಅಟೆಂಡ್ ಮಾಡಿದ್ದಾರೆ.
ಇದೀಗ ಅಳಿಯನಿಗಾಗಿ ಕೊಂಚ ಬಿಡುವು ಮಾಡಿಕೊಂಡಿರುವ ಕಾರ್ತಿಕ್, ತಂಗಿ ಮಗನನ್ನು ಎತ್ತಿ ಮುದ್ದಾಡಿದ್ದಾರೆ....
Movie News: ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ "Mr ನಟ್ವರ್ ಲಾಲ್" ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕುಣಿಗಲ್ ಶಾಸಕರಾದ ಡಾ||ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ನಿರ್ಮಾಪಕರಾದ ಭಾ.ಮ.ಹರೀಶ್, ಶಿಲ್ಪ ಶ್ರೀನಿವಾಸ್, ಟಿ.ಪಿ.ಸಿದ್ದರಾಜು, ಚಿಂಗಾರಿ...
Bollywood News: ಬಾಲಿವುಡ್ ಹೆಸರಾಂತ ಗಾಯಕ ಉದೀತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ಕೂಡ ಗಾಯಕರು. ಈ ಹಿಂದೆ ರಿಯಾಲಿಟಿ ಶೋನಲ್ಲಿ ಆ್ಯಂಕರ್ ಆಗಿದ್ದ ಆದಿತ್ಯ, ಶೋನಲ್ಲಿ ಜಡ್ಜ್ ಆಗಿದ್ದ ನೇಹಾ ಕಕ್ಕರ್ ಅವರನ್ನು ವಿವಾಹವಾಗಲಿದ್ದಾರೆಂಬ ಸುದ್ದಿ ಇತ್ತು. ಆದರೆ ಅದು ಸತ್ಯವಾಗಲಿಲ್ಲ. ಇಬ್ಬರು ಬೇರೆ ಬೇರೆ ಜೀವನ ಸಂಗಾತಿಯನ್ನು ಹುಡುಕಿಕೊಂಡರು. ಅಲ್ಲದೇ, ಅಭಿಮಾನಿಯ...
Hubli News: ಹುಬ್ಬಳ್ಳಿ: ಇದೆ ತಿಂಗಳು ಫೆಬ್ರವರಿ 14 ಬುಧವಾರದಂದು ಸಂಜೆ 5:30 ಗಂಟೆಗೆ, ಹುಬ್ಬಳ್ಳಿ ನಗರದ ಗಿರಣಿಚಾಳ ಮೈದಾನದಲ್ಲಿ ರಜತ ಉಳ್ಳಾಗಡ್ಡಿ ಮಠ ಇವರ 32ನೇ ಜನ್ಮದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರಜತ್ ಸಂಭ್ರ ಕಾರ್ಯಕ್ರಮ ಆಯೋಜಿಸಲಾಗಿದೆ ಯಂದು ಪತ್ರಿಕಾಗೋಷ್ಠಿಯಲ್ಲಿ ರಜತ್ ಉಳ್ಳಾಗಡ್ಡಿ ಮಾಹಿತಿ ನೀಡಿದರು.
ಈ ಕಾರ್ಯಕ್ರಮದ ಮುಖ್ಯ...
Hubli News: ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಯುವ ಮುಖಂಡ, ಕಳೆದ ವಿಧಾನಸಭೆ ಚುನಾವಣೆ ವೇಳೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಮಠ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಮಧ್ಯೆಯೇ ಧಾರವಾಡ ಜಿಲ್ಲೆಯ ವೀರಶೈವ ಲಿಂಗಾಯತ ಮಠಾಧೀಶರು, ಸ್ವಾಮೀಜಿಗಳ ಬೆಂಬಲ ಹಾಗೂ ಆಶೀರ್ವಾದ ಪಡೆಯಲು...