Hassan News : ಮಧ್ಯಾಹ್ನದ ಊಟ ಸೇವಿಸಿ, 35 ಮಂದಿ ಸೈನಿಕರು ಅಸ್ವಸ್ಥರಾಗಿದ್ದು, ಸೈನಿಕನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕುಡುಗರ ಹಳ್ಳಿ ಬಳಿ ಕ್ಯಾಂಪ್‌ನಲ್ಲಿ ಸಾನಿಕರು ವಾಸಿಸುತ್ತಿದ್ದು, ಇವರೆಲ್ಲ ಚಾಲನಾ ತರಬೇತಿಗೆ ಬಂದಿದ್ದರು. ಈ ವೇಳೆ ಮಧ್ಯಾಹ್ನ ಕ್ಯಾಂಪ್‌ನಲ್ಲೇ ತಯಾರಾದ ಆಹಾರವನ್ನ...
Hassan News: ಸಕಲೇಶಪುರ : ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಕಸಬಾ ವ್ಯಾಪ್ತಿಯ ಮಳಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 5 ಮನೆಗಳು ಕುಸಿದಿರುವ ಘಟನೆ ನೆಡೆದಿದೆ.
ಗ್ರಾಮದ ಕಸ ವಿಲೇವಾರಿ ಘಟಕದ ಬಫರ್ ಜೋನ್ ವ್ಯಾಪ್ತಿಯಲ್ಲಿ 4 ಮನೆಗಳು ಹಾಗೂ ಸದರಿ ಗ್ರಾಮದಲ್ಲಿ ಒಂದು ಮನೆ ಕುಸಿದಿದೆ. ಮನೆ ಕುಸಿತದಿಂದ ಸಾಕಷ್ಟು ಹಾನಿಯಾಗಿದ್ದು...
ಹಾಸನ: ನಾನು ಹೊಸ ಶಾಸಕನಾಗಿದ್ದು, ನನ್ನ ೫ ವರ್ಷದ ಅವಧಿಯಲ್ಲಿ ಆನೆ ಸಮಸ್ಯೆಗೆ ನಿವಾರಣೆ ಮಾಡಲು ಪ್ರಾಮಾಣಿಕವಾಗಿ ಅಗತ್ಯಕ್ರಮ ಕೈಗೊಳ್ಳಲಾಗುವುದು. ಇನ್ನು ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಭರವಸೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡುತ್ತಾ, ಸಕಲೇಶಪುರ ಮತ್ತು ಸುತ್ತ ಮುತ್ತ ಭಾಗದ ಪ್ರಮುಖ ಸಮಸ್ಯೆಯಾದ...