ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ ರಾಬರ್ಟ್ ಸಿನಿಮಾ ಸೆನ್ಸಾರ್ ಪಾಸಾಗಿದೆ. ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಪಡೆದು ಇದೇ ತಿಂಗಳ 11ಕ್ಕೆ ಥಿಯೇಟರ್ ಅಂಗಳಕ್ಕೆ ಬರ್ತಿದೆ.
ಈಗಾಗ್ಲೇ ಟ್ರೇಲರ್ ಹಾಗೂ ಸಾಂಗ್ಸ್ ಮೂಲಕ ಸಖತರ ಸದ್ದು ಸುದ್ದಿ ಮಾಡಿರುವ ಡಿಬಾಸ್ ಸಿನಿಮಾ ನೋಡೋದಿಕ್ಕೆ ದಚ್ಚಜ ಅಭಿಮಾನಿಗಣ ಕಾತುರದಿಂದ ಕಾಯ್ತಿದೆ.
ಕನ್ನಡ ಮಾತ್ರವಲ್ಲದೇ ತೆಲುಗು ಭಾಷೆಯಲ್ಲಿ...